ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಜೆಡಿಎಸ್ ಪಕ್ಷ ನನ್ನನ್ನು ನಿರ್ಲಕ್ಷ್ಯ ಮಾಡಿದೆ ನಾನು ರಾಜೀನಾಮೆ ನೀಡುತ್ತಿದ್ದೇನೆ

Advertisement
ಏಪ್ರಿಲ್ 12. ಸಿಂಧನೂರು ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಪ್ರಕಟವಾಗಲಿದ್ದು ಏಪ್ರಿಲ್ 25 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಮೇ 10 ಮತದಾನ ನಡೆಯಲಿದ್ದು ಮೇ 13ಕ್ಕೆ ಮತದಾನ ಎಣಿಕೆ ನಡೆಯಲಿದೆ ಈ ಹಿನ್ನಲೆ ದಿನದಿಂದ ದಿನಕ್ಕೆ ರಾಜಕೀಯ ರಂಗೇರುತ್ತದೆ ಮತ್ತು ಪಕ್ಷದಿಂದ ಪಕ್ಷಕ್ಕೆ ಸೇರ್ಪಡೆ ಹಾಗೂ ರಾಜೀನಾಮೆ ನೀಡುವುದು ಜೋರಾಗಿ ನಡೆದಿದೆ.



ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ನಗರ ಘಟಕ ಸಾಮಾಜಿಕ ಜಾಲತಾಣದ ಅಧ್ಯಕ್ಷರಾದ ಮಂಜುನಾಥ್ ಗಾಣಿಗೇರ್ ಅವರು ಪತ್ರಿಕೆ ಜೊತೆ ಮಾತನಾಡಿ ಕಳೆದ ಬಾರಿ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ಪಕ್ಷವು ನನ್ನನ್ನು ಜೆಡಿಎಸ್ ನಗರ ಘಟಕ ಸಾಮಾಜಿಕ ಜಾಲತಾಣದ ಅಧ್ಯಕ್ಷರನ್ನಾಗಿ ಮಾಡಿದ್ದರು ಅದೇ ರೀತಿಯ ನನ್ನ ಸ್ಥಾನಕ್ಕೆ ಯಾವುದೇ ರೀತಿ ಧಕ್ಕೆ ಬರದಂತೆ ಪ್ರತಿಯೊಂದು ಕಾರ್ಯಕ್ರಮದಲ್ಲೂ ಕೆಲಸ ಮಾಡಿದ್ದೇನೆ.

ಆದರೆ ಯಾಕೋ ಗೊತ್ತಿಲ್ಲ ಕಾರಣಾಂತರಗಳಿಂದ ಜೆಡಿಎಸ್ ಪಕ್ಷದ ಯಾವುದೇ ಕಾರ್ಯಕ್ರಮಗಳು ನಡೆದರು ಮಾಡಿದರು ನನ್ನನ್ನು ಕರೆದಿಲ್ಲ ನಾವು ಪಕ್ಷಕ್ಕಾಗಿ ಬಹಳಷ್ಟು ಕೆಲಸಗಳನ್ನು ಮಾಡಿದ್ದೇವೆ ಆದರೆ ಜೆಡಿಎಸ್ ಪಕ್ಷವು ಮತ್ತು ಸ್ಥಳೀಯ ಶಾಸಕರಾದ ಶ್ರೀ ವೆಂಕಟರಾವ್ ನಾಡಗೌಡ್ರು ನಮ್ಮನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ ಇದರಿಂದ ಬೇಸತ್ತು ಈ ದಿನ ನಾನು ನನ್ನ ನಗರ ಘಟಕ ಸಾಮಾಜಿಕ ಜಾಲತಾಣದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ನೀಡುತ್ತಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ