ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ತಾತನನ್ನು ಕೈ ಹಿಡಿದು ಮೊಮ್ಮಗನಿಗೆ ಕೈ ಕೊಟ್ಟ ಕಾಂಗ್ರೆಸ್ ಹೈಕಮಾಂಡ್

Advertisement
ಏಪ್ರಿಲ್ 15. ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್  ಕೆಲವು ಕಾರ್ಯಕರ್ತರಿಗೆ ಸಿಹಿ ಮತ್ತು ಕೆಲವು ಕಾರ್ಯಕರ್ತರಿಗೆ ಕಹಿ ಸುದ್ದಿ ಸಿಂಧನೂರು ವಿಧಾನಸಭಾ ಕ್ಷೇತ್ರಕ್ಕೆ ತೀವ್ರವಾದ ಪೈಪೋಟಿ ನಡೆಯುತ್ತಿದ್ದು ಇಂದು ಕಾಂಗ್ರೆಸ್ ಹೈಕಮಾಂಡ್ ಹಂಪನಗೌಡ ಬಾದರ್ಲಿ ಅವರಿಗೆ ಟಿಕೆಟ್ ಘೋಷಣೆ ಮಾಡಿ ತಿಲಾಂಜಲಿ ಇಟ್ಟಿದೆ.

https://youtu.be/pv_8L4pF2_I

ಮಾಜಿ ಶಾಸಕರಾದ ಹಂಪನಗೌಡ ಬಾದರ್ಲಿ ಯವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಯುವ ಕಾಂಗ್ರೆಸ್ ಮಾಜಿ ರಾಜ್ಯ ಅಧ್ಯಕ್ಷ ಬಸನಗೌಡ ಬಾದರ್ಲಿ ನಡುವೆ ಜಿದ್ದಾಜಿದ್ದಿ ಪೈಪೋಟಿ ನಡೆದಿದ್ದು ಕಾತುರದಿಂದ ಕಾಯುತ್ತಿದ್ದ ಹಂಪನಗೌಡ ಬಾದರ್ಲಿ ಅಭಿಮಾನಿಗಳು ಮತ್ತು ಕಾರ್ಯಕರ್ತರಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡಿ ಸಿಹಿ ಸುದ್ದಿಯನ್ನು ನೀಡಿದೆ.



ಇದೇ ತಿಂಗಳು 17ರಂದು ನಾಮಪತ್ರ ಸಲ್ಲಿಸುತ್ತೇನೆ ಎಂದು ಬಸನಗೌಡ ಬಾದರ್ಲಿ ಅವರು ತಮ್ಮ ಕಾರ್ಯಕರ್ತರಿಗೆ ಅಭಿಮಾನಿಗಳಿಗೆ ಹಿರಿಯ ಮುಖಂಡರಿಗೆ ಮುಖಮುಕಿಯಾಗಿ ಜೊತೆಗೆ ದೂರವಾಣಿ ಮುಖಾಂತರ ಹೇಳಿಕೊಂಡಿದ್ದರು ಆದರೆ ಇದೀಗ ಕಾಂಗ್ರೆಸ್ ಹೈಕಮಾಂಡ್ ಬಸನಗೌಡ ಬಾದರ್ಲಿ ಅವರಿಗೆ ಕೈಕೊಟ್ಟು ಹಂಪನಗೌಡ ಬಾದರ್ಲಿ ಅವರನ್ನು ಕೈ ಹಿಡಿದಿದೆ ಹಾಗಾದರೆ ಬಸನಗೌಡ ಬಾದರ್ಲಿ ಅವರು ತಮ್ಮ ತಾತನ ಜೊತೆ ಕೈಜೋಡಿಸಿ ಕೈ ಬಲಪಡಿಸುವವರೇ ಅಥವಾ ಮುನಿಸಿಕೊಂಡು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತಾರೆ ಬೇರೆ ಪಕ್ಷಕ್ಕೆ ಹೋಗುತ್ತಾರಾ ಎಂದು ಕಾದು ನೋಡಬೇಕಾಗಿದೆ
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್