ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ತೆಕ್ಕಲಕೋಟೆ ಕಲ್ಯಾಣ ಮಂಟಪದಲ್ಲಿ ಬಸವ ಜಯಂತಿ ಆಚರಣೆ

Advertisement
ಏಪ್ರಿಲ್ 23.ಸಿರುಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣದ ಶ್ರೀ ಶರಣಬಸವೇಶ್ವರ ಮಂಟಪದಲ್ಲಿ ನಡೆದ ವಿಶ್ವ ಗುರು ಬಸವೇಶ್ವರ ಜಯಂತಿಯ ಅಂಗವಾಗಿ ವೀರಶೈವ ಸಮಾಜದ ಬಂಧುಗಳು ಹಾಗೂ ಚಂದ್ರಶೇಖರ ಸ್ವಾಮಿ ಅವರು ಶ್ರೀ ಬಸವೇಶ್ವರ ಅವರ ಭಾವಚಿತ್ರಕ್ಕೆ ಪೂಜೆಸಲ್ಲಿಸಿದರು.

ನಂತರ ಮಾತನಾಡಿದ ಚಂದ್ರಶೇಖರ ಸ್ವಾಮಿ ಜಗಜ್ಯೋತಿ ಬಸವಣ್ಣ, 12ನೇ ಶತಮಾನದಲ್ಲಿಯೇ ಅನುಭವ ಮಂಟಪದಡಿ ಎಲ್ಲ ಜಾತಿ, ವರ್ಗದ ಜನರನ್ನು ಒಂದುಗೂಡಿಸಿ ಸಮಾನತೆಯ ಮೂಲಕ ವಿಶ್ವದ ಪ್ರಜಾಪ್ರಭುತ್ವಕ್ಕೆ ಭದ್ರ ಬುನಾದಿ ಹಾಕಿದ ಯುಗ ಪುರುಷ. ಅವರ ವಚನಗಳ ಮೂಲಕ ಸಾಮಾಜಿಕ ಪಿಡುಗುಗಳ ಬಗ್ಗೆ ಜನ ಸಾಮಾನ್ಯರಲ್ಲಿ ಅರಿವು ಮೂಡಿಸಿದ ಮಹಾನ್‌ ದಾರ್ಶನಿಕ. ಅವರ ತತ್ವ ಸಿದ್ಧಾಂತಗಳನ್ನು 12ನೇ ಶತಮಾನದಲ್ಲಿಯೇ ಅನುಷ್ಠಾನಗೊಳಿಸಿದರೆ, ದೇಶದಲ್ಲಿ ಜಾತಿ, ಬೇಧ, ಅಸಮಾನತೆ, ಗಂಡು, ಹೆಣ್ಣು ಎಂಬ ತಾರತ್ಯಮವೇ ಇರುತ್ತಿರಲಿಲ್ಲ . 12ನೇ ಶತಮಾನದ ಬಸವಣ್ಣನವರು ಪತ್ರಿವಾದಿಸಿದ ತತ್ವ ಸಿದ್ದಾಂತಗಳು ಮಾನವ ಸಮಾಜಕ್ಕೆ ಮಾರ್ಗದರ್ಶಕವಾಗಿ ಬೆಳಕನ್ನು ಬೀರುವಂತಿವೆ. ಅಸಮಾನತೆಯ ವಿರುದ್ದ ಸಮಾಜದ ಕ್ರಾಂತಿಕಾರಿ ಬದಲಾವಣೆಯಲ್ಲಿ ಬಸವಣ್ಣನವರ ಕೋಡುಗೆ ಅಪಾರ. ಸಮಾಜದಲ್ಲಿ ಜಾತಿ ಪದ್ದತಿ ನಿರ್ಮೂಲ ಮಾಡಿ ಸಾಮಾಜಿಕ ನ್ಯಾಯಕ್ಕೆ ಹೋರಾಡಿ ಇಡಿ ಮನುಕುಲಕ್ಕೆ ದಾರಿ ದೀಪವಾಗಿದ್ದಾರೆ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಶಿವಲಿಂಗ ಸ್ವಾಮಿ, ಜಡೆ ಶಿವರುದ್ರಪ್ಪ , ಟಿ ಎಂ ಕಿರಣಕುಮಾರ್ ಸ್ವಾಮಿ , ವಿನಯ್ ವಕೀಲರು, ಡಿ ಮಲ್ಲಿಕಾರ್ಜುನ , ಬೆಳಗಲ್ ಮಲ್ಲಿಕಾರ್ಜುನ , ಗುರುಸಿದ್ದಪ್ಪ , ಪಂಪಾಪತಿ ಸೌಕಾರ್, ಬಿ.ಎಸ್.ಷಣ್ಮುಖ , ಜಡೆಬಸವರಾಜ , ಇನ್ನು ಮುಂತಾದ ವೀರಶೈವ ಸಮಾಜದ ಮುಖಂಡರು ಉಪಸಿದ್ಧರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ