ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ದೇವದುರ್ಗ ಮತಕ್ಷೇತ್ರಕ್ಕೆ ಶ್ರೀದೇವಿ ನಾಯಕರಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಡಾ. ನಾಗವೇಣಿ ಮನವಿ

Advertisement
ಏಪ್ರಿಲ್ 13. 2023 ನೇ ಸಾಲಿನ ಸಾರ್ವತ್ರಿಕ ವಿಧಾನಸಭೆ ಚುನಾವಣೆಗೆ ಈ ಬಾರಿಯಾದರೂ ರಾಯಚೂರು ಜಿಲ್ಲೆಯ ಏಳು ಮತಕ್ಷೇತ್ರಗಳಲ್ಲಿ ಒಂದು ಮತ ಕ್ಷೇತ್ರದಲ್ಲಿ ಮಹಿಳಾ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕೆಂದು ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷರಾದ ಡಾ. ನಾಗವೇಣಿ ಅವರು ಕೆಪಿಸಿಸಿ ಗೆ ಮನವಿ ಮಾಡಿದರು.

https://youtu.be/h03xkTAfAYg

ಪ್ರತಿ ದಿನಾಲು ಸಂಘಟಿತಕರಾಗಿ ಹಗಲಿರಳು ದೇವದುರ್ಗ ಮತ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ದುಡಿಯುತ್ತಿರುವ ಶ್ರೀದೇವಿ ಆರ್ ನಾಯಕ ಅವರಿಗೆ ಈ ಬಾರಿ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ನೀಡಬೇಕೆಂದು ಪ್ರಕಟಣೆಯಲ್ಲಿ ಮನವಿ ಮಾಡಿದರು.



ಹಲವು ದಶಕಗಳಿಂದ ದೇವದುರ್ಗ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುತ್ತಾ ಬಂದ ಕೀರ್ತಿ ಇವರ ಮನೆತನದಾಗಿದೆ ಆದ್ದರಿಂದ 2023 ಈ ಚುನಾವಣೆಯಲ್ಲಿ ದೇವದುರ್ಗ ಮತ ಕ್ಷೇತ್ರಕ್ಕೆ ಶ್ರೀದೇವಿ ನಾಯಕ ಅವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯೆಂದು ಘೋಷಿಸಿ ಸ್ಪರ್ಧೆಗೆ ಇಳಿಸಬೇಕೆಂದು ಡಾ. ನಾಗವೇಣಿ ಎಸ್ ಪಾಟೀಲ್ ಪ್ರಕಟಣೆಯಲ್ಲಿ ಮನವಿ ಮಾಡಿದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ