ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಧರ್ಮಸ್ಥಳ ಸಂಸ್ಥೆಯಿಂದ ಕಟ್ಟೆಬಸವೇಶ್ವರ ದೇವಸ್ಥಾನಕ್ಕೆ 1,50,000 ಕೊಡುಗೆ

Advertisement
ಸಿಂಧನೂರು ಆಗಸ್ಟ್ 18. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಎಲೆಕೂಡಲಿಗೆ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಕಟ್ಟೆ ಬಸವೇಶ್ವರ ದೇವಸ್ಥಾನಕ್ಕೆ ಶ್ರೀ ಧರ್ಮಸ್ಥಳ ಗ್ರಾಮಿಣ ಅಭಿವೃದ್ಧಿ ಸಂಸ್ಥೆ ಧರ್ಮಸ್ಥಳ ಇವರಿಂದ ದೇವಸ್ಥಾನದ ಅಭಿವೃದ್ಧಿಗಾಗಿ ರೂ. 1,50,000 ರೂ. ನೀಡಲಾಯಿತು.

ನಂತರ ಮಾತನಾಡಿದ ಗ್ರಾಮಸ್ಥರಾದ ವೀರೇಶ್ ಪೂಲ್ ಬಾವಿ ಓಂ ಶ್ರೀ ಮಂಜುನಾಥಯ ನಮಃ ಪೂಜ್ಯ ಶ್ರೀ ಖಾವಂದರು ಸ್ಮತ್ತು ಮಾತೋಶ್ರೀ ಹೇಮಾವತಿ ಅಮ್ಮನವರ ಕೃಪಾಶೀರ್ವಾದಿಂದ ನಮ್ಮ ಎಲೇಕುಡ್ಲಿಗಿ ಗ್ರಾಮದ ಕಟ್ಟೆಬಸವೇಶ್ವರ ದೇವಸ್ಥಾನಕ್ಕೆ 150000 ರೂ ಮೊತ್ತದ ಅನುದಾನವನ್ನು ನಮ್ಮ ಯೋಜನೆಯಾದಿಕಾರಿಗಳಾದ ಮಾನ್ಯ ಶಾಲಿನಿ ಹಾಗೂ ಮೇಲ್ವಿಚಾರಕರಾದ ಆಂಜನೇಯ ಇವರು ಗ್ರಾಮದ ಎಲ್ಲಾ ಕಮಿಟಿಯ ಗಣ್ಯರು ಮತ್ತು ಒಕ್ಕೂಟದ ಅಧ್ಯಕ್ಷರಾದ ಜಯಲಕ್ಷ್ಮಿ ಹಾಗೂ ಕಾರ್ಯಕ್ಷೇತ್ರ ಸೇವಪ್ರತಿನಿದಿಯಾದ ಸುಜಾತ ರವರ ಸಮ್ಮುಖದಲ್ಲಿ ಅನುದಾನವನ್ನು ವಿತರಿಸಲಾಯಿತು ಎಂದು ಹೇಳಿದರು.

ಈ ಸಂದರ್ಭದಲ್ಲಿ ಊರಿನ ಹಿರಿಯರಾದ ವೀರೇಶ್ ಪೂಲ್ ಬಾವಿ ಅಮರೇಗೌಡ ಮಾಲಿ ಪಾಟೀಲ್ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶೇಖರಗೌಡ ಚಕೊಟಿ ಶರಣೇಗೌಡ ಅಮರಯ್ಯ ಸ್ವಾಮಿ ಚರಂತಿಮಠ ಭಾಗವಹಿಸಿದ್ದರು ಇವರೆಲ್ಲರ ಸಮ್ಮುಖದಲ್ಲಿ ಚೆಕ್ ವಿತರಣೆ ಮಾಡಲಾಯಿತು
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ