ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ನಗರದ ಗಾಂಧಿ ವೃತ್ತದ ಬಳಿ ಅನಾಹುತಕ್ಕೆ ಅಹ್ವಾನಿಸುವ ಗುಂಡಿ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ. ನಿರುಪಾದಿ ಆರೋಪ

Advertisement
ಸಿಂಧನೂರ ಜುಲೈ 22.ನಗರದ ಜನ ಜಂಗುಳಿ ಪ್ರದೇಶವಾದ ಗಾಂಧಿ ವೃತ್ತ ದ ಬಳಿ ಸುಮಾರು 4 ತಿಂಗಳಿಂದ ಗುಂಡಿ ಬಿದ್ದು ಹಲವಾರು ಅನಾಹುತಗಳು ಆದರೂ ತಲೆ ಕೆಡಿಸಿಕೊಳ್ಳದೆ ಕಣ್ಣು ಮುಚ್ಚಿ ಕುಳಿತ ತಾಲೂಕ ಹಾಗೂ ನಗರಸಭೆ ಆಡಳಿತ ಮಂಡಳಿ. ದಿನನಿತ್ಯ ಪ್ರಯಾಣಿಕರಿಗೆ , ದಾರಿ ಹೋಕರುಗೆ ಈ ಗುಂಡಿ ಸಮಸ್ಯೆಯ ಸ್ಥಳವಾಗಿ ಮಳೆ ಬಂದರೆ ಸಾಕು ಚಂಡಿಯ ನೀರೆಲ್ಲ ಹೊರಗಡೆ ಬಂದು ಗಬ್ಬು ವಾಸನೆ,ಚರಂಡಿ ಕಸವೆಲ್ಲ ಮುಖ್ಯ ರಸ್ತೆಗೆ ಬೀಳುತ್ತದೆ , ಇದರಿಂದ ತಾಲೂಕಿನ ಸೌಂದರ್ಯ ಹಾಳಗುತಿದ್ದು ಈ ವಿಷಯದ ಕುರಿತು ಹಲವಾರು ಸಾರಿ ಸಂಭಂದ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು ಯಾವುದೇ ಪ್ರಯೋಜನವಾಗಿಲ್ಲ.

ಗಾಂಧಿ ವೃತ್ತದ ಎರಡು ಕಡೆ ಚರಂಡಿಗಳು ಗುಂಡಿ ಬಿದ್ದಿದ್ದು ಹಲವಾರು ಸಂದರ್ಭದಲ್ಲಿ ವಾಹನ ಸವಾರರು ಈ ಗುಂಡಿಗೆ ಬಿದ್ದು ಪ್ರಾಣಾಪಾಯದಿಂದ ಪಾರಾದ ಸನ್ನಿವೇಶಗಳು ಸಾಕಷ್ಟಿವೆ, ಇದಕ್ಕೆಲ್ಲ ಮುಖ್ಯ ಕಾರಣ ಅಧಿಕಾರಿಗಳ ನಿರ್ಲಕ್ಷವೇ ಆಗಿದೆ
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ