ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ನಗರ ಸಭೆ ಸದಸ್ಯ ಹಾಗೂ ಜೆಡಿಎಸ್ ಮುಖಂಡರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Advertisement
ಏಪ್ರಿಲ್ 17.ರಾಜ್ಯದಲ್ಲಿ ಇನ್ನೇನು ಕೆಲವೇ ಕೆಲವು ದಿನಗಳು ಚುನಾವಣೆಗಳು ಬಾಕಿ ಇದೆ ಈ ಹಿನ್ನಲೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮತ್ತು ಮಾಜಿ ಮುಖ್ಯಮಂತ್ರಿ ಆಗಿರುವ ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

https://youtu.be/h03xkTAfAYg

ರೊಂದಿಗೆ ರಾಜ್ಯದಲೆಲ್ಲ ಕಡೆ ಪಕ್ಷದಿಂದ ಪಕ್ಷಕ್ಕೆ ಹಾರುವುದು ಸಾಮಾನ್ಯವಾಗಿ ಬಿಟ್ಟಿದೆ ಇಂದು ಸಿಂಧನೂರ್ನಲ್ಲಿ ಕೂಡ ಜೆಡಿಎಸ್ ಪಕ್ಷದ ನಗರಸಭೆ ಸದಸ್ಯರಾಗಿದ್ದ ಲಿಂಗರಾಜು ಹೂಗಾರ್ ಮತ್ತು ಹಲವಾರು ಮುಖಂಡರು ಜೆಡಿಎಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಕೆ ಕರಿಯಪ್ಪ ಮತ್ತು ಹನುಮೇಶ್ ಉಪ್ಪಾರ್ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.



ನಂತರ ಮಾತಾಡಿದ ನಗರಸಭೆ ಸದಸ್ಯರಾದ ಲಿಂಗರಾಜುಗಾರ ಅವರು ಜೆಡಿಎಸ್ ಪಕ್ಷದಿಂದ ಬೇಸರಗೊಂಡು ಇಂದು ನಾವು ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರಿಕೊಂಡಿದ್ದೇವೆ ಆದರೆ ಇದಕ್ಕಿಂತ ಮುಂಚಿತವಾಗಿ ಕಾಂಗ್ರೆಸ್ನ ಹಲವು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರುವಂತೆ ಒತ್ತಡ ಹಾಕಿದ್ದರು ಆದರೆ ನಾವು ಮಾನ್ಯ ಪ್ರಧಾನ ಮಂತ್ರಿಗಳ ಆಡಳಿತ ಮತ್ತು ಬಿಜೆಪಿ ಪಕ್ಷದ ತತ್ವ ಸಿದ್ಧಾಂತ ಮೆಚ್ಚಿಕೊಂಡು ಬಿಜೆಪಿ ಪಕ್ಷ ಸೇರಿಕೊಂಡಿದ್ದೇವೆ ಎಂದು ಸಂತೋಷ ವ್ಯಕ್ತಪಡಿಸಿದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ