ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ನಮೋ ವೇದಿಕೆ ಎರಡನೆಯ ಬಾರಿ ಸಿದ್ಧತೆ ಯಾಕೆ ಗೊತ್ತಾ....?

ಮೇ 2. ಸಿಂಧನೂರು 2023 ನೇ ಸಾಲಿನ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಮೇ ಹತ್ತರಂದು ನಡೆಯಲಿದ್ದು ಇದಕ್ಕಾಗಿ ಅಬ್ಬರದ ಪ್ರಚಾರವನ್ನು ನಡೆಸುತ್ತಿರುವ ಮೋದಿ ಬಿಸಿಲು ನಾಡು ರಾಯಚೂರು ಜಿಲ್ಲೆಯ ಸಿಂಧನೂರಿಗೆ ಈ ದಿನ ಆಗಮಿಸಲಿದ್ದಾರೆ ಇದಕ್ಕಾಗಿ ಬೃಹತ್ ವೇದಿಕೆಯನ್ನು ಕಳೆದ ವಾರಗಳಿಂದ ಸಿದ್ಧತೆ ಮಾಡಿಕೊಳ್ಳಲಾಗಿತ್ತು ಆದರೆ ಮಳೆರಾಯನ ಕಾಟಕ್ಕೆ ಟೆಂಟ್ ಕುಸಿದಿದ್ದರಿಂದ ಒಂದು ದಿನಗಳ ಕಾಲ ತಡೆದು ಪುನಃ ಈ ದಿನ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಆಗಮಕ್ಕಾಗಿ ಮತ್ತೊಮ್ಮೆ ಎಲ್ಲಾ ರೀತಿಯಿಂದ ಸಕಲ ಸಿದ್ಧತೆ ನಡೆಸಲಾಗಿದೆ.

https://youtu.be/GsgGWN9vR7s

ಈ ದಿನ ಹೆಲಿಕಾಪ್ಟರ್ ಮೂಲಕ ಗಂಗಾವತಿ ಮುಖ್ಯ ರಸ್ತೆಯ ಹೊಸಹಳ್ಳಿ ಕ್ಯಾಂಪಿನಲ್ಲಿ ಸಿದ್ದಗೊಳ್ಳುತ್ತಿರುವ ವೇದಿಕೆಗೆ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ಆಗಮಿಸಿ ಲಕ್ಷಾಂತರ ಕಾರ್ಯಕರ್ತರು ಮತ್ತು ಅಭಿಮಾನಿಗ ಳು ಭಾಗವಹಿಸಲಿದ್ದು ಅಭಿಮಾನಿಗಳು ಮತ್ತು ಕಾರ್ಯಕರ್ತರ ಉದ್ದೇಶಿಸಿ ಮಾತನಾಡಲಿದ್ದಾರೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿಗೆ ಅಭಿನಯ ಚಕ್ರವರ್ತಿ ಸುದೀಪ್ ಆಗಮನಬಿಜೆಪಿ ಯುವ ಅಧ್ಯಕ್ಷ ಹತ್ಯೆ: ಆರು ಮಂದಿಗೆ ಗಲ್ಲು!MCH ಆಸ್ಪತ್ರೆಯಲ್ಲಿ ಡಾ. ಶೃತಿ ನಿರ್ಲಕ್ಷ್ಯ? ನವಜಾತ ಶಿಶು ಸಾವುಗಳ ನಡುವೆಯೇ ಗಂಭೀರ ಆರೋಪ ಸಿಂಧನೂರಿನ ಯುವಕ ಕಾಣೆಯಾದ ಪ್ರಕರಣ: ಪೋಷಕರ ಕಣ್ಣೀರಿನ ಮನವಿಸುಳ್ಳು ದೂರುಗಳಿಗೆ ಕಡಿವಾಣ: 24 ಮಂದಿಗೆ ₹1.57 ಲಕ್ಷ ವಸೂಲಾತಿ ನೋಟಿಸ್ಭ್ರೂಣಲಿಂಗ ಪತ್ತೆ–ಹತ್ಯೆ ಪ್ರಕರಣ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಜೈಲು ಪಾಲು“50 ವರ್ಷಗಳ ಬದುಕಿಗೆ 15 ದಿನಗಳ ಗಡುವು: ಗಾಂಧಿನಗರದ 80 ಬಡ ಕುಟುಂಬಗಳ ಮೇಲೆ ಜೆಸಿಬಿ ನೆರಳು!”ಪೊಲೀಸ್ ಪೇದೆ ಮದುವೆಗೆ ಬಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ – ಮಾನವೀಯತೆಗೆ ಮಾದರಿ ಘಟನೆನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತ!ಬರುವ ದಿನಗಳು ಅಶಾಂತಿ ಸೂಚನೆ – ಅನ್ನ ನೀರಿಗೆ ಆಹಾಕಾರ: ಕೋಡಿಮಠ ಸ್ವಾಮೀಜಿ ಭವಿಷ್ಯಚಲಿಸುತ್ತಿದ್ದ ಬಸ್ ಏಕಾಏಕಿ ಜಮೀನಿಗೆ ನುಗ್ಗಿದ ಘಟನೆ – ನೂರಕ್ಕೂ ಹೆಚ್ಚು ಪ್ರಯಾಣಿಕರು ಪಾರು!ಕಲಮಂಗಿ ಸರ್ಕಾರಿ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ಫಲಿತಾಂಶ – ವಿದ್ಯಾರ್ಥಿಗಳ ಭರ್ಜರಿ ಸಾಧನೆ“ಬಿಸಿಲಿನ ಅಬ್ಬರ: ಕರ್ನಾಟಕಲ್ಲಿ ಲಾಕ್‌ಡೌನ್ ಬರುತ್ತಾ..?”625ಕ್ಕೆ 625: ರಾಯಚೂರು ಸುಖದೇವ್ ಸಾಧನೆ