ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ನಲಿನ್ ಅತುಲ್ ಕೊಪ್ಪಳ ಜಿಲ್ಲಾ ನೂತನ ಜಿಲ್ಲಾಧಿಕಾರಿ

Advertisement
ಕೊಪ್ಪಳ ಆಗಸ್ಟ್ .ಐಎಎಸ್ ಅಧಿಕಾರಿ ನಲಿನ್ ಅತುಲ್ ಅವರು ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಆಗಸ್ಟ್ 18ರಂದು ಅಧಿಕಾರ ಸ್ವೀಕರಿಸಿದರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯ ಸಾಮಾಜಿಕ ಲೆಕ್ಕಪರಿಶೋಧನೆಯ ನಿರ್ದೇಶಕರಾಗಿದ್ದ ನಲಿನ್ ಅತುಲ್ ಅವರು ಅಲ್ಲಿಂದ ವರ್ಗಾವಣೆಯಾಗಿ ಇದೀಗ ಕೊಪ್ಪಳ ಜಿಲ್ಲೆಗೆ ಆಗಮಿಸಿದ್ದಾರೆ. ನಿರ್ಗಮಿತ ಕೊಪ್ಪಳ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರು ನೂತನ ಜಿಲ್ಲಾಧಿಕಾರಿ ಅವರಿಗೆ ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.

2014ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ನಲಿನ್ ಅತುಲ್ ಅವರು ಮೂಲತಃ ಬಿಹಾರ ರಾಜ್ಯದವರಾಗಿದ್ದಾರೆ. ಈ ಮೊದಲು ಕಲಬುರಗಿ ವಿಭಾಗದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾಗಿ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿಯಾಗಿ, ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರಾಗಿ ಸೇವೆ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ, ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಸೇರಿದಂತೆ ಮತ್ತಿತರರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ