ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ನಾಮಪತ್ರ ಸಲ್ಲಿಸುವ ವೇಳೆ ಟ್ರಾಫಿಕ್ ಜಾಮ್ ನಲ್ಲಿ ಸಿಕ್ಕಿಹಾಕಿಕೊಂಡ ಅಗ್ನಿಶಾಮಕ ದಳದ ವಾಹನ

Advertisement
https://youtu.be/00cjwdG3r4k

ಏಪ್ರಿಲ್ 17. ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಶ್ರೀ ಗಣೇಶ ದೇವಸ್ಥಾನ ದಿಂದ ಮೆರವಣಿಗೆ ಮೂಲಕ ಕೆ ಆರ್ ಪಿ ಪಿ ಪಕ್ಷದ ಅಭ್ಯರ್ಥಿ ಮಲ್ಲಿಕಾರ್ಜುನ್ ನೆಕ್ಕಂಟಿ ಅವರು ನಾಮಪತ್ರ ಸಲ್ಲಿಸಲು ಹೋಗುವ ಸಂದರ್ಭದಲ್ಲಿ ನೂರಾರು ಜನ ಸೇರಿದ್ದರಿಂದ ಬಾರಿವಾಹನದ ದಟ್ಟಣೆಯಿಂದಾಗಿ ಕುಷ್ಟಗಿ ರಸ್ತೆಯ ಕೃಷಿ ಉತ್ಪನ್ನ ಮಾರುಕಟ್ಟೆಯ ಮುಂಭಾಗದಲ್ಲಿ ಸುಮಾರು ಗಂಟೆಗಳಕಾಲ ಸಾರ್ವಜನಿಕರು ಪರದಾಡುವಂತೆ ಪರಿಸ್ಥಿತಿ ಎದುರಾಯಿತು.



ಇದೆ ಸಂದರ್ಭದಲ್ಲಿ ಮಲ್ಕಾಪುರ್ ಗ್ರಾಮದಲ್ಲಿ ಅಗ್ನಿ ಸ್ಪರ್ಶಿಸಿ ದ ಕಾರಣ ನಂದಿಸಲು ಹೋಗುತ್ತಿದ್ದ ಅಗ್ನಿಶಾಮಕದಳದ ವಾಹನವು ಈ ಟ್ರಾಫಿಕ್ ಜಾಮ್ ನಲ್ಲಿ ಸಿಕ್ಕಿಹಾಕಿಕೊಂಡು ಸುಮಾರು ಅರ್ಧ ಗಂಟೆಗಳ ಕಾಲ ದಾರಿ ಇಲ್ಲದೆ ಸೈರನ್ ಹಾಕಿಕೊಂಡು ನಡು ರಸ್ತೆಯಲ್ಲಿ ನಿಂತುರುವುದನ್ನು ನೋಡಿದ ಸಾರ್ವಜನಿಕರು ಚುನಾವಣೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ವಿರುದ್ಧ ಸಾರ್ವಜನಿಕರು ವಾಹನ ಸವಾರರು ಇಡೀ ಶಾಪ ಹಾಕಿದ್ದಾರೆ.

 
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್