ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ನಾಳೆ ರಾಯಚೂರಿಗೆ ಅಣ್ಣಾಮಲೈ ಆಗಮನ

Advertisement
ಏಪ್ರಿಲ್ 18. ರಾಜ್ಯದಲ್ಲಿ ಮೇ ಹತ್ತರಂದು ಚುನಾವಣೆ ನಡೆಯಲಿದ್ದು ನಾಮಪತ್ರ ಸಲ್ಲಿಸಲು ಎರಡು ದಿನಗಳ ಮಾತ್ರ ಬಾಕಿ ಇದ್ದು ನಾಳೆಯ ದಿನ 19-4-2023 ರಂದು ರಾಯಚೂರು ಗ್ರಾಮೀಣ ಬಿಜೆಪಿ ಅಭ್ಯರ್ಥಿಯಾದ ಶ್ರೀ ತಿಪ್ಪರಾಜ ಹವಲ್ದಾರ್ ನಾಮಪತ್ರ ಸಲ್ಲಿಸಲಿದ್ದಾರೆ.



ನಾಮಪತ್ರ ಸಲ್ಲಿಕೆ ಸಮಾರಂಭದ ಕಲೆ ಮತ್ತು ನಮ್ಮ ಕಾರ್ಯಕರ್ತರ ನೂರುಮೂಡಿಗೊಳಿಸಲು ನಮ್ಮ ರಾಯಚೂರಿಗೆ ಆಗಮಿಸುತ್ತಿರುವ ಕರ್ನಾಟಕದ ಸಿಂಗಂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಕರ್ನಾಟಕ ಚುನಾವಣೆ ಸಹ ಉಸ್ತುವಾರಿಗಳಾದ ಶ್ರೀ ಅಣ್ಣಮಲೈ ಆಗಮಿಸಲಿದ್ದಾರೆ ಎಂದು ತಿಪ್ಪರಾಜು ಹವಾಲ್ದಾರ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಅಣ್ಣಾಮಲೈ ಬಗ್ಗೆ ಕಿರು ಪರಿಚಯ

2013ರಲ್ಲಿ ಮೊದಲು ಎಸಿಪಿಯಾಗಿ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಅವರು ಸೇವೆ ಆರಂಭಿಸಿದರು. ಬಳಿಕ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡರು.



2019ರಲ್ಲಿ ಅಣ್ಣಾಮಲೈ ಅವರು ನಾಗರೀಕ ಸೇವೆಗೆ ರಾಜೀನಾಮೆ ನೀಡಿದರು. ರಾಜೀನಾಮೆ ನೀಡುವಾಗ ಅವರು ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿಯಾಗಿದ್ದರು 2020ರ ಆಗಸ್ಟ್ 25ರಲ್ಲಿ ಅವರು ಬಿಜೆಪಿಗೆ ಸೇರ್ಪಡೆಗೊಂಡರು ಬಳಿಕ ಬಿಜೆಪಿ ಅಣ್ಣಾಮಲೈ ಅವರನ್ನು ತಮಿಳುನಾಡು ರಾಜ್ಯ ಘಟಕದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿತು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ