ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ನೀತಿ ಸಂಹಿತೆ ಉಲ್ಲಂಘನೆ ಕಂಡುಬಂದಲ್ಲಿ ಸಾರ್ವಜನಿಕರು ದೂರನ್ನು ದಾಖಲಿಸಬಹುದು

Advertisement
ಮಾ 30.ರಾಯಚೂರು ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 7,97,553 ಪುರುಷ ಮತದಾರರು, 8,21,035 ಮಹಿಳಾ ಮತದಾರರು ಹಾಗೂ 260 ಇತರೆ ಮತದಾರರು ಸೇರಿದಂತೆ ಒಟ್ಟು 16,18,848 ಮತದಾರರಿದ್ದಾರೆ ಎಂದರು.



ಈ ಬಾರಿ ಹೊಸ ಮತದಾರರು ಮತ್ತು ಅಂಗವಿಕಲ ಮತದಾರರಿಗೆ ಹೆಚ್ಚಿನ ಒತ್ತು ನೀಡುತ್ತಿದ್ದು, ಜಿಲ್ಲೆಯಲ್ಲಿ ಒಟ್ಟು 147 ವಲಯ ಮಟ್ಟದ ಅಧಿಕಾರಿಗಳು, 68 ಫ್ಲೈಯಿಂಗ್ ಸ್ಕ್ವಾಡ್‍ಗಳು, ಸ್ಥಾಯಿ ಕಣ್ಗಾವಲು ತಂಡದ ಅಧಿಕಾರಿಗಳು, 23 ದೃಶ್ಯ ಕಣ್ಗಾವಲು ಸಿಬ್ಬಂಧಿಗಳು, 14 ಲೆಕ್ಕ ವಿಭಾಗದ ಅಧಿಕಾರಿಗಳು ಸೇರಿದಂತೆ 14 ನೀತಿ ಸಂಹಿತೆ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದರು



ನೀತಿ ಸಂಹಿತೆ ಉಲ್ಲಂಘನೆ ಕಂಡುಬಂದಲ್ಲಿ ಸಾರ್ವಜನಿಕರು ದೂರನ್ನು ದಾಖಲಿಸಬಹುದಾಗಿದ್ದು, ಶುಲ್ಕ ರಹಿತ ಸಹಾಯವಾಣಿ ಸಂಖ್ಯೆ 1950 ಅಥವಾ 9743892080, 9964449192 ಸಂಖ್ಯೆಗೆ ಕರೆ ಮಾಡಿ ದೂರನ್ನು ಸಲ್ಲಿಸಬಹುದಾಗಿದೆ. ಅಥವಾ ಸಿ.ವಿಜಿನ್ ಆ್ಯಪ್ ಬಳಸಿ ದೂರನ್ನು ಸಲ್ಲಿಸಬಹುದಾಗಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ಅಪರ ಜಿಲ್ಲಾಧಿಕಾರಿ ರವೀಂದ್ರ ಕರಲಿಂಗಣ್ಣವರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ