ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ನೂತನ ಎಂಎಲ್‌ಸಿಗೆ ಅದ್ದೂರಿ ಸ್ವಾಗತ ಯುವ ಕಾಂಗ್ರೆಸ್ ಅಧ್ಯಕ್ಷ ಹಬೀಬ್ ಖಾಜಿ

Advertisement
ಸಿಂಧನೂರು, ಜು.19 ವಿಧಾನ ಪರಿಷತ್ ಸದಸ್ಯ ರಾಗಿರುವ ಬಸನಗೌಡ ಬಾದರ್ಲಿ ಜು.21ರಂದು ಸಿಂಧನೂರಿಗೆ ಆಗಮಿಸುತ್ತಿದ್ದು, ಯುವ ಕಾಂಗ್ರೆಸ್ ನಿಂದ ಅದ್ದೂರಿಯಾಗಿ ಸ್ವಾಗತಿಸಿಕೊ ಳ್ಳಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಿಂಧನೂರು ಯುವ ಕಾಂಗ್ರೆಸ್ ಅಧ್ಯಕ್ಷ ಹಬೀಬ್ ಖಾಜಿ ತಿಳಿಸಿದ್ದಾರೆ.

https://youtu.be/KBOJMGPwwpM?si=mv_fjSPVtqF82A37

ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿ ಅವರು, ರೈತ ಕುಟುಂಬದಿಂದ ಬಂದಿರುವ ಶ್ರೀ ಬಸನಗೌಡ ಬಾದರ್ಲಿ ಅವರು ಕೊಪ್ಪಳ ಯುವ ಕಾಂಗ್ರೆಸ್ ನ ಅಧ್ಯಕ್ಷರಾಗಿ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ರಾಜ್ಯಾಧ್ಯಕ್ಷ ರಾಗಿ ಸಂಘಟನೆ ಮಾಡುವ ಮೂಲಕ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಲು ಬಹಳಷ್ಟು ಶ್ರಮಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಅವರ ಪಕ್ಷ ನಿಷ್ಠೆ, ಸಂಘಟನೆಯನ್ನು ಗುರುತಿಸಿ ಎಂ.ಎಲ್.ಸಿ (MLC) ಮಾಡಿದ್ದು, ಯುವ ಕಾರ್ಯಕರ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ವಿಧಾನ ಪರಿಷತ್ ಸದಸ್ಯರಾಗಿ ಮೊದಲ ಬಾರಿಗೆ ಸಿಂಧನೂರಿಗೆ ಆಗಮಿಸುತ್ತಿರುವ ಅವರನ್ನು ಅದ್ದೂರಿಯಾಗಿ ಸ್ವಾಗತ ಮಾಡಿಕೊಳ್ಳಲಾಗುವುದು. ನಗರದ ಪಿಡಬ್ಲ್ಯೂಡಿ ಕ್ಯಾಂಪಿನಿಂದ ಜನ ಸ್ಪಂದನಾ ಕಾರ್ಯಾಲಯ ದವರೆಗೆ ಮೆರವಣಿಗೆ ನಡೆಸಿ, ನಂತರ ಯುವ ಕಾಂಗ್ರೆಸ್ ನಿಂದ ಸನ್ಮಾನ ಕಾರ್ಯಕ್ರ ಮ ಹಮ್ಮಿಕೊಳ್ಳಲಾಗಿದೆ ಎಂದು ಹಬೀಬ್ ಖಾಜಿ, ಯುವ ಕಾಂಗ್ರೆಸ್ ಹೇಳಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ