ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ನೂತನ ಎಂಎಲ್ ಸಿ ಬಸನಗೌಡ ಬಾದರ್ಲಿಗೆ ಶುಭ ಹಾರೈಸಿದ ರಮೇಶ್ ಬಪ್ಪುರ್

Advertisement
ಸಿಂಧನೂರು ಜುಲೈ 5. ವಿಧಾನ ಪರಿಷತ್‌ ಸದಸ್ಯರಾಗಿ ಅವಿರೋಧ ಆಯ್ಕೆಯಾದ ಬಸನಗೌಡ ಬಾದರ್ಲಿ ಅವರಿಗೆ ಶುಕ್ರವಾರ ಬೆಂಗಳೂರಿನ ಶಾಸಕರ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಹಾಗೂ ಬಸವನಗೌಡ ಬಾದರ್ಲಿ ಅಭಿಮಾನಿ ರಮೇಶ ಬಪ್ಪೂರು ಅವರು ಹಾಗೂ ಅಭಿಮಾನಿಗಳು ಹೂ ಗೂಚ್ಚ ನೀಡುವ ಮೂಲಕ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.



ನಂತರ ಮಾತನಾಡಿದ ರಮೇಶ ಬಪ್ಪೂರು, ಬಸನಗೌಡ ಬಾದರ್ಲಿ ಅವರು ಸಿಂಧನೂರು ಕ್ಷೇತ್ರಕ್ಕೆ ಬಹಳಷ್ಟು ಸೇವೆಯನ್ನು ಸಲ್ಲಿಸಿದ್ದಾರೆ. ಮಹಮಾರಿಯಲ್ಲಿ ಕೋವಿಡ್‌ ಸಂದರ್ಭದಲ್ಲಿ ರೋಗಿಗಳಿಗೆ ಆಕ್ಸಿಜನ್ ಬೆಡ್ಡಿನ ವ್ಯವಸ್ಥೆ, ಆಂಬುಲೆನ್ಸ್ ಆಹಾರ ಕಿಟ್ ಹಾಗೂ ರೂಂ ಗಳ ವ್ಯವಸ್ಥೆ ಮಾಡಿದ್ದರು. ಕ್ಷೇತ್ರದಲ್ಲಿ ಕೊನೆ ಕ್ಷಣದಲ್ಲಿ ಅವರಿಗೆ ವಿಧಾನ ಸಭಾ ಟಿಕೆಟ್‌ ಕೈತಪ್ಪಿತ್ತು. ಆದರೆ ಕಾಂಗ್ರೆಸ್ ಹಿರಿಯ ನಾಯಕರು ಮತ್ತು ಹೈಕಮಾಂಡ್‌ ಜನ ಸೇವೆ ಗುರುತಿಸಿ ಇಂದು ಬಸನಗೌಡ ಬಾದರ್ಲಿ ಅಣ್ಣನವರನ್ನು ಅವಿರೋಧವಾಗಿ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ ನಮಗೆ ಶುಭ ಸುದ್ದಿಯನ್ನು ನೀಡಿದ್ದಾರೆ.

https://youtu.be/bCfJYf3yJfo?si=o3cStkZsRK9Elu3V

ನೂತನವಾಗಿ ವಿಧಾನ ಪರಿಷತ್‌ಗೆ ಅವಿರೋಧ ಆಯ್ಕೆ ಆಗಿರುವ ಶ್ರೀ ಬಸವನಗೌಡ ಬಾದರ್ಲಿ ಅವರು ಇದೇ ತಿಂಗಳು ಜುಲೈ 12 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ವಿರೇಶ್‌ ಉಪ್ಪಲದೊಡ್ಡಿ, ಹುಲ್ಲೇಶ್‌ ರೆಡ್ಡಿ ವಕೀಲರು ಸೇರಿದಂತೆ ಅಭಿಮಾನಿಗಳು ಕಾರ್ಯಕರ್ತರು ಇದ್ದರು.

 
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್