ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ನೆಲದ ಮೇಲೆ ಕುಳಿತು ಊಟ ಸವಿಯುವ ಮೂಲಕ ಸರಳತೆ ಮೆರೆದ ತಹಶೀಲ್ದಾರ್

Advertisement
ಬಡವರ ಬಾರುಕೋಲು ಸುದ್ದಿ
ಮಸ್ಕಿ :
ತಹಶೀಲ್ದಾರರಾದ ಡಾ.ಮಲ್ಲಪ್ಪ.ಕೆ.ಯರಗೋಳ ರವರು ಪಟ್ಟಣದ ಧನಗರವಾಡಿ ಸರಕಾರಿ ಹಿರಿಯ ಪ್ರಾಥಮಿ
ಶಾಲೆಗೆ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಈ ವೇಳೆ ಶಾಲೆಯ ಕಟ್ಟಡ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಪರಿಶೀಲನೆ ನಡೆಸಿ ಆದಷ್ಟೂ ಬೇಗನೇ
ಸಮಸ್ಯೆಯನ್ನು ಪರಿಹರಿಸಲು ಅಧಿಕಾರಿಗಳಿಗೆ ತಿಳಿಸಿವೆ ಎಂದರು.


ತದನಂತರ ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ ಯವರು ಮಾತನಾಡಿ ನಮ್ಮ ವ್ಯಾಪ್ತಿಯಲ್ಲಿ ಬರುವ
ಶಾಲೆಗಳ ಮೂಲಭೂತ ಸೌಕರ್ಯಗಳ ಒದಗಿಸಲು ಸಹಾಯ ಸಹಕಾರ ಇರುತ್ತದೆ ಎಂದು ಭರವಸೆ ನೀಡಿದರು.



ನಂತರ ಶಾಲಾ ವಿದ್ಯಾರ್ಥಿಗಳ ಜತೆ ಕುಳಿತು ಬಿಸಿಯೂಟ ಸೇವಿಸಿದರು.
ಇವರಿಗೆ ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ,ಪ್ರಭಾರಿ ಮುಖ್ಯ ಗುರುಗಳಾದ ಶ್ರೀಕಾಂತಮ್ಮ,ಮಧುಮತಿ ಶಿಕ್ಷಕಿ,
ಪತ್ರಕರ್ತರಾದ ಗ್ಯಾನಪ್ಪ ದೊಡ್ಡಮನಿ, ರವಿಕುಮಾರ್ ಚಿಗಿರಿ ಸೇರಿದಂತೆ ಇನ್ನಿತರರು ಸಾಥ್ ನೀಡಿದರು.
ವರದಿ : ಎಚ್.ಕೆ.ಬಡಿಗೇರ್


ಸರ್ಕಾರಿ ವೈದ್ಯರ ವಿರುದ್ಧ ಉಗ್ರ ಪ್ರತಿಭಟನೆ
https://youtu.be/f5kS7ocuCC0?si=OAgaF7HLhnPgTToF


Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್