ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಪಕ್ಷಿಗಳ ಬಾಯಾರಿಕೆ ತೀರಿಸಲು ಎಪ್ರಿಲ್ ಪೂಲ್ ಬದಲಿಗೆ ಎಪ್ರಿಲ್ ಕೂಲ್ ಆಚರಣೆ... ಶರಣೇಗೌಡ ಹೆಡಗಿನಾಳ

Advertisement
ಮಾ 31. ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಎಪ್ರಿಲ್ ಪೂಲ್ ಬದಲಿಗೆ ಏಪ್ರಿಲ್ ಕೂಲ್ ಆಚರಣೆ ಮೂಲಕ ಪಕ್ಷಿಗಳಿಗೆ ನೀರಿನ ಅರವಟ್ಟಿಗೆ ಉದ್ಘಾಟನೆ ಕಾರ್ಯಕ್ರಮವನ್ನು ಸಿಂಧನೂರಿನ ಸರಕಾರಿ ಶಿಕ್ಷಕರ ತರಬೇತಿ ಸಂಸ್ಥೆ ಡಿ,ಇಲ್,ಇಡಿ,ಕಾಲೇಜು pwd ಕ್ಯಾಂಪ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವನಸಿರಿ ಫೌಂಡೇಶನ್ ರಾಜ್ಯ ಕಾರ್ಯದರ್ಶಿ ಶರಣೇಗೌಡ ಹೆಡಗಿನಾಳ ಅವರು ವನಸಿರಿ ಕಾರ್ಯಾಲಯದಲ್ಲಿ ತಿಳಿಸಿದರು.

https://youtu.be/pN_e66lVhwo

ಬೆಳಿಗ್ಗೆ 09-30 ಕ್ಕೆ ಸಿಂಧನೂರಿನ ಸರಕಾರಿ ಶಿಕ್ಷಕರ ತರಬೇತಿ ಸಂಸ್ಥೆ ಡಿ ಎಲ್ ಇಡಿ ಕಾಲೇಜಿನ ಆವರಣದಲ್ಲಿ ವನಸಿರಿ ಫೌಂಡೇಶನ್ ರಾಜ್ಯಾದ್ಯಕ್ಷರಾದ ಶ್ರೀ ಅಮರೇಗೌಡ ಮಲ್ಲಾಪೂರ ಅವರ ನೇತೃತ್ವದಲ್ಲಿ ನಡೆಯಲಿದೆ.ಮತ್ತು ಬೆಳಗ್ಗೆ10:30 ಕ್ಕೆ ನಡೆದಾಡುವ ದೇವರು ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳವರ 116 ಜಯಂತಿ ಹಾಗೂ ಅನ್ನ ದಾಸೋಹ ಕಾರ್ಯಕ್ರಮವನ್ನು ಮರು ಜೀವ ಪಡೆದ ಆಲದ ಮರದ ಹತ್ತಿರ ವಿಶೇಷ ಪೂಜೆ ಕಾರ್ಯಕ್ರಮ ಹಾಗೂ ಅನ್ನ ದಾಸೋಹವನ್ನು ಹಮ್ಮಿಕೊಳ್ಳಲಾಗಿದೆ.



ಈ ಕಾರ್ಯಕ್ರಮದ ದಿವ್ಯ ಸಾನಿದ್ಯವನ್ನು ಜಿಲ್ಲೆಯ ವಿವಿಧ ಪರಮ ಪೂಜ್ಯರು,ಹಾಗೂ ಜಿಲ್ಲೆಯ ವಿವಿಧ ಗಣ್ಣರು ಹಾಗೂ ಜಿಲ್ಲೆಯ ಪರಿಸರ ಪ್ರೇಮಿಗಳು ಆಗಮಿಸಲಿದ್ದಾರೆ.ತಾಲೂಕಿನ ಪರಿಸರ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿ ಗೊಳಿಸಬೇಕೆಂದು ವನಸಿರಿ ಫೌಂಡೇಶನ್ ರಾಜ್ಯ ಕಾರ್ಯದರ್ಶಿ ಶರಣೇಗೌಡ ಹೆಡಗಿನಾಳ ಮನವಿ ಮಾಡಿದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ