ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಪಡಿತರ ಚೀಟಿ ಸದಸ್ಯರಿಂದ ಇ-ಕೆವೈಸಿ ಕಡ್ಡಾಯ; ಜಿಲ್ಲಾಧಿಕಾರಿ ನಿತೀಶ್ ಕೆ

Advertisement
ರಾಯಚೂರು,ಆ.26. ಜಿಲ್ಲೆಯ ಪಡಿತರ ಚೀಟಿಯಲ್ಲಿನ ಕುಟುಂಬದ ಎಲ್ಲಾ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಇ-ಕೆವೈಸಿ ಮಾಡಿಸದ ಪಡಿತರ ಚೀಟಿಗಳಲ್ಲಿನ ಸದಸ್ಯರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಅಥವಾ ನ್ಯಾಯಬೆಲೆ ಅಂಗಡಿಗಳಿಂದ ಆಹಾರ ಧಾನ್ಯಗಳನ್ನು ಪಡೆಯುವ ಅಂಗಡಿಯಲ್ಲಿ ಇದೇ ತಿಂಗಳ ಅಂತ್ಯದವರೆಗೆ ಇ-ಕೆವೈಸಿಯನ್ನು ಕಡ್ಡಾಯವಾಗಿ ಮಾಡಿಸಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

https://youtu.be/CiMIpurHFoc?si=vYs2LSohi_BQLwVj

ಇ-ಕೆವೈಸಿ ಮಾಡಿಸುವ ಸಮಯದಲ್ಲ್ಲಿ ಎಸ್.ಸಿ/ಎಸ್.ಟಿ/sಇತರೆ ಆಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಸಂಖ್ಯೆಯನ್ನು ನಮೂದಿಸುವಂತೆ, ಅನಿಲ ಸಂಪರ್ಕ ಹೊಂದಿದ್ದಲ್ಲಿ ಗ್ರಾಹಕರ ಸಂಖ್ಯೆಯನ್ನು ನಮೂದಿಸುವಂತೆ ಮತ್ತು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವಂತೆ ತಿಳಿಸಲಾಗಿದೆ.

https://youtu.be/EXHZCzNyWsg?si=GnT52n9nG4-llBG8

ಪಡಿತರ ಚೀಟಿದಾರರ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸುವುದಕ್ಕೆ ಪಡಿತರ ಚೀಟಿಯಲ್ಲಿನ ಸದಸ್ಯರು ಯಾವುದೇ ಹಣ ನೀಡುವಂತ್ತಿಲ್ಲ. ಇದು ಸಂಪೂರ್ಣ ಉಚಿತವಾಗಿದ್ದು, ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಹಣ ಕೇಳಿದ್ದಲ್ಲಿ ಉಪ ನಿರ್ದೇಶಕರ ಕಚೇರಿಯ ಖಿoಟಟ ಈಡಿee ದೂರಾವಾಣಿ ಸಂಖ್ಯೆ:1967ಗೆ ಮತ್ತು ತಾಲ್ಲೂಕು ಕಚೇರಿಯ ಆಹಾರ ಶಾಖೆಗೆ ದೂರು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ