ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಪರೀಕ್ಷಾ ಮೌಲ್ಯಮಾಪನ ಕೇಂದ್ರದ ಸುತ್ತಲೂ ನಿಷೇದಾಜ್ಞೆ ಜಾರಿ

Advertisement
ರಾಯಚೂರು,ಏ.19(ಕವಾ):- 1973 ರ ದಂಡ ಪ್ರಕ್ರಿಯೆ ಸಂಹಿತೆ ಕಲಂ.144 ರನ್ವಯ ಏ.18 ರಿಂದ ಏ.30ರವರೆಗೆ 2023ರ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಉತ್ತರಪತ್ರಿಕೆಗಳ ಮೌಲ್ಯಮಾಪನ ಕಾರ್ಯ ನಡೆಯುವ ಶ್ರೀಮಲ ರಿಕಬಚಂದ ಸುಖಾಣಿ ಕೋ ಎಜ್ಯುಕೇಷನ್ ಸಿ.ಬಿ.ಎಸ್.ಸಿ. ಪ್ರಾಥಮಿಕ ಶಾಲೆ, ಎಸ್.ಆರ್.ಎಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ(ಮದರ್ ಟ್ರಸ್ಟ್), ಲಿಟಲ್ ಎಂಜಲ್ಸ್ ಪ್ರೌಢ ಶಾಲೆ, ಲಯನ್ಸ ಪ್ರೌಢ ಶಾಲೆ, ಸೇಂಟ್ ಮೇರಿಸ್ ಕಾನ್ವೆಂಟ್ ಪ್ರೌಢ ಶಾಲೆ, ರತನಬಾಯಿ ರಿಕಬಚಂದ ಸುಖಾಣಿ ಕನ್ನಡ ಮಾಧ್ಯಮ ಪ್ರೌಢ ಶಾಲೆ, ಒಟ್ಟು-06 ಕೇಂದ್ರಗಳ ಸುತ್ತ-ಮುತ್ತಲೂ 200 ಮೀಟರ್ ಸುತ್ತವರೆದ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ