ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಪ್ರಜ್ವಲ್ ಅಭಿಮಾನಿಗಳಿಂದ ವೀರಂ ಸಿನಿಮಾದ ಅಬ್ಬರದ ಪ್ರಚಾರ

Advertisement
ಏಪ್ರಿಲ್ 07. ಸಿಂಧನೂರು ರಾಜ್ಯದ್ಯಂತ ಇಂದು ನಟ ದೇವರಾಜ್ ಪುತ್ರ ಪ್ರಜ್ವಲ್ ದೇವರಾಜ್ ಅವರ ವಿರಂ ಸಿನಿಮಾದ ಪ್ರಚಾರವನ್ನು ಪ್ರಜ್ವಲ್ ದೇವರಾಜ್ ಅಭಿಮಾನಿಗಳು ನಗರದ ಶ್ರೀ ಮಂಜುನಾಥ ಚಿತ್ರಮಂದಿರದಲ್ಲಿ ನಡೆಸಿದರು.

https://youtu.be/phCKCs7KFEQ

ಸಾಕಷ್ಟು ಸಂಖ್ಯೆಯಲ್ಲಿ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡುತ್ತಿರುವುದು ಸಂತಸದ ವಿಷಯ ಮುಂದಿನ ದಿನಗಳಲ್ಲಿ ಇನ್ನ ದೊಡ್ಡ ದೊಡ್ಡ ಸಿನಿಮಾಗಳನ್ನು ನಮ್ಮ ಅಣ್ಣ ಮಾಡಲಿ ಒಳ್ಳೆಯ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ ಎಂದು ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದರು



ನಂತರ ಮಾತನಾಡಿದ ಅಭಿಮಾನಿಗಳು ನಮ್ಮ ನಾಯಕ ನಟ ತುಂಬಾ ಕೋಪದ, ಅನ್ಯಾಯದ ವಿರುದ್ದ ಸಿಡಿದು ನಿಲ್ಲುವಂಥ, ಆ್ಯಕ್ಷನ್‌ ಇಮೇಜ್‌ ನ ಪಾತ್ರವಿದು’ ವೀರಂ ಸಿನಿಮಾದಲ್ಲಿ ಸಾಮಾನ್ಯ ಹುಡುಗನೊಬ್ಬನ ವೀರಾವೇಶವಿದೆ. ಇದೊಂದು ಆ್ಯಕ್ಷನ್‌ ಸಬ್ಜೆಕ್ಟ್ ಆಗಿರುವುದರಿಂದ, ಭರ್ಜರಿ ಆ್ಯಕ್ಷನ್‌ಗಳಿರುವುದಂತೂ ನಿಜ ಇಡೀ ಸಿನಿಮಾದಲ್ಲಿ ಕಥೆಗೆ ತಕ್ಕಂತೆ ಆ್ಯಕ್ಷನ್‌ ಇದೆ. ಅದರ ಜೊತೆಗೆ ಫ್ಯಾಮಿಲಿ, ಸೆಂಟಿಮೆಂಟ್‌, ಲವ್‌. ಫ್ರೆಂಡ್‌ಶಿಪ್‌, ಕಾಮಿಡಿ, ಎಮೋಶನ್ಸ್‌ ಎಲ್ಲವೂ ಇದೆ. ಒಟ್ಟಾರೆ ಹೇಳುವುದಾದರೆ, “ವೀರಂ’ ಒಂದು ಕಂಪ್ಲೀಟ್‌ ಫ್ಯಾಮಿಲಿ ಎಂಟರ್‌ಟೈನ್ಮೆಂಟ್‌ ಪ್ಯಾಕೇಜ್‌ ಇರುವಂಥ ಪಾತ್ರ’ ಎನ್ನುತ್ತಾರೆ.



ಒಟ್ಟಿನಲ್ಲಿ ಹೇಳುವುದಾದರೆ “ವೀರಂ’ ಸಿನಿಮಾದಲ್ಲಿ ರಚಿತಾ ರಾಮ್‌ ನಾಯಕಿಯಾಗಿದ್ದು, ನಟ ಶ್ರೀನಗರ ಕಿಟ್ಟಿ ನಾಯಕನ ಅಣ್ಣನಾಗಿ, ಶಿಷ್ಯ ದೀಪಕ್‌ ಖಳನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಹಿರಿಯ ನಟಿ ಶ್ರುತಿ, ಅಚ್ಯುತ ಕುಮಾರ್‌, ಬಲರಾಜವಾಡಿ, ಗಿರೀಶ್‌ ಶಿವಣ್ಣ ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಶಶಿಧರ್‌ ಸ್ಟುಡಿಯೋಸ್‌ ಬ್ಯಾನರ್‌ನಲ್ಲಿ ಶಶಿಧರ್‌ ನಿರ್ಮಿಸಿರುವ “ವೀರಂ’ ಸಿನಿಮಾಕ್ಕೆ ಖದರ್‌ ಕುಮಾರ್‌ ನಿರ್ದೇಶನವಿದೆ. ಅಂದಹಾಗೆ, ವೀರಂ ಇಂದು ರಾಜ್ಯಾದ್ಯಂತ ಸುಮಾರು 150ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ಬಿಡುಗಡೆಯಾಗಿದೆ



ಈ ಸಂದರ್ಭದಲ್ಲಿ ರವಿ ಸಿಂಧನೂರು ಇವರ ವತಿಯಿಂದ ಮೊದಲನೇ ಬಾರಿಗೆ ರಾಜ್ರತ್ನ ಕನ್ನಡ ಯುವ ಸಮಿತಿ ಹಾಗೂ ಅಪ್ಪು ಯೂತ್ ಬ್ರಿಗೇಡ್ ಸಿಂಧನೂರು ಇವರಿಂದ ಅದ್ದೂರಿಯಾಗಿ ಪ್ರಮೋಷನ್ ಮಾಡಲಾಯಿತು ಕಾಳಪ್ಪ. ಬಸವರಾಜ್. ಬಸವನಗೌಡ ಪಾಟೀಲ್. ಶಿವು ಎಸ್ ಆರ್ ಕೆ Manju. D ಸಿಂಧನೂರು ಇದ್ದರು
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ