ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

Advertisement
ಮಸ್ಕಿ : ಪಟ್ಟಣದ ವಾರ್ಡ್ ನಂಬರ್ 11, 12,13 ರಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಮಸ್ಕಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ನಾಯಕರು,ಮಾಜಿ ಶಾಸಕರಾದ ಶ್ರೀ ಪ್ರತಾಪಗೌಡ ಪಾಟೀಲ್ ರವರು ಚಾಲನೆ ನೀಡಿದರು.

ನಂತರ ಮಸ್ಕಿಯ ವಿವಿದ ವಾರ್ಡ್ ಗಳಲ್ಲಿ ಶ್ರೀ ಪ್ರತಾಪ್ ಗೌಡ ಪಾಟೀಲ್ ಹಾಗೂ ಪುರಸಭೆ ಅಧ್ಯಕ್ಷರು,ಉಪಾಧ್ಯಕ್ಷರು,ಸದಸ್ಯರು ಬಿಜೆಪಿಯ ಮುಖಂಡರು,ಕಾರ್ಯಕರ್ತರು,ಯುವಕರು ಮನೆ ಮನೆಗೆ ಹೋಗಿ ಬಿಜೆಪಿ ಸದಸ್ಯತ್ವ ಮೊಬೈಲ್ ಆಪ್ ನಲ್ಲಿ ಬಿಜೆಪಿ ಸದಸ್ಯತ್ವವನ್ನು ಮಾಡಲಾಯಿತು.


ಇದೇ ಸಂದರ್ಭದಲ್ಲಿ
ಬಿಜೆಪಿ ಮಂಡಲ ಅಧ್ಯಕ್ಷರಾದ ಶರಣಬಸವ ಸೊಪ್ಪಿಮಠ,ಪಕ್ಷದ ಮುಖಂಡರಾದ ಡಾಕ್ಟರ್ ಬಿ ಎಚ್ ದಿವಟರ,ಶಿವಶಂಕಪ್ಪ ಹಳ್ಳಿ,ಡಾಕ್ಟರ್ ಪಂಚಾಕ್ಷರಯ್ಯಸ್ವಾಮಿ,ಪ್ರಸನ್ನ ಪಾಟೀಲ್,ಎಲ್ಲೋಜಿ ರಾವ್ ಕೊರೇಕರ್,ಬಸವರಾಜ ಗುಡಿಹಾಳ,ಸೂಗಣ್ಣ ಬಾಳೆಕಾಯಿ ಹಾಗೂ ಪುರಸಭೆ ಅಧ್ಯಕ್ಷರು ಮಲ್ಲಯ್ಯ ಅಂಬಾಡಿ,ರವಿ ಗೌಡ ಪಾಟೀಲ್,ಚೇತನ್ ಪಾಟೀಲ್,ಸುರೇಶ ಅರಸುರು,ಮೌನೇಶ್ ಮುರಾರಿ,ಭರತ್ ಕುಮಾರ್,ಮಂಜುನಾಥ್ ನಂದ್ಯಾಳ್, ಡಾಕ್ಟರ್ ಸಂತೋಷ್ ಪತ್ತಾರ್,ಶಿವರಾಜ್ ಬುಕ್ಕಣ್ಣ,ಮಸೂದ್ ಪಾಷಾ ಸೇರಿದಂತೆ
ಸರ್ವ ಸದಸ್ಯರು ಬಿಜೆಪಿಯ ಮುಖಂಡರು ಕಾರ್ಯಕರ್ತರು ಯುವಕರು ಎಲ್ಲರೂ ಉಪಸ್ಥಿತರಿದ್ದರು.

ವರದಿ : ಎಚ್.ಕೆ.ಬಡಿಗೇರ್
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್