ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಬೆಂಚಮರಡಿ ಗ್ರಾಮದ ಬಸ್ ನಿಲ್ದಾಣಕ್ಕೆ ಹೊಸ ಮೆರವ ತಂದ ಸಂಡೆ ಫಾರ್ ಸೋಷಿಯಲ್ ವರ್ಕ್

ಮಸ್ಕಿ ಜೂಲೈ 10.ಪ್ರತಿ ವಾರದಂತೆ ಈ ವಾರದ 105ನೇ ಸಂಡೆ ಫಾರ್ ಸೋಷಿಯಲ್ ವರ್ಕ್ ಸೇವಾ ಕಾರ್ಯವನ್ನು ಮಸ್ಕಿ ತಾಲೂಕಿನ ಬೆಂಚಮರಡಿ ಗ್ರಾಮದ ಬಸ್ ನಿಲ್ದಾಣವನ್ನು ಸ್ವಚ್ಛತೆ ಮಾಡಿ ಅಲ್ಲಿರುವ ಕಸಕಡ್ಡಿಗಳನ್ನು ತೆಗೆದು ಬಸ್ ನಿಲ್ದಾಣದ ಸುತ್ತಮುತ್ತ ಬಣ್ಣವನ್ನು ಹಚ್ಚುವ ಮೂಲಕ ಬಸ್ ನಿಲ್ದಾಣಕ್ಕೆ ಹೊಸ ಮೆರಗನ ತರಲಾಗಿದೆ ಊರಿನ ಹಿರಿಯರಾದ ಶರಣಪ್ಪ ಮಾತನಾಡಿ ಹಲವು ವರ್ಷಗಳಿಂದ ಅಭಿನಂದನ್ ಸಂಸ್ಥೆ ಕಾರ್ಯ ನಿಜಕ್ಕೂ ಮಾದರಿಯಾಗಿದ್ದು ಇವರ ಸೇವಾಮನೊಭಾವಕ್ಕೆ ನಾವು ಸದಾಕಾಲವೂ ಬೆಂಬಲಿಸಬೇಕೆಂದು ಹೇಳಿದರು.

ಇದೇ ಸಂದರ್ಭದಲ್ಲಿ ಅಭಿನಂದನ ಸಂಸ್ಥೆಯ ಸಂಸ್ಥಾಪಕ ರಾಮಣ್ಣ ಹಂಪರಗುಂದಿ ಸದಸ್ಯರಾದ ಜಾಫರ್ಮಿಯ, ಮಲ್ಲಿಕಾರ್ಜುನ ಬಡಿಗೇರ್ ,ರವಿಚಂದ್ರ ನ್, ಬಸಲಿಂಗಪ್ಪ ಬಾದಲಿ, ಅಮರೇಶ್ ಕಿಲ್ಲಾರೆಹಟ್ಟಿ, ಊರಿನ ಯುವಕರು ಉಪಸ್ಥಿತರಿದ್ದರು
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಬಿಜೆಪಿ ಯುವ ಅಧ್ಯಕ್ಷ ಹತ್ಯೆ: ಆರು ಮಂದಿಗೆ ಗಲ್ಲು!MCH ಆಸ್ಪತ್ರೆಯಲ್ಲಿ ಡಾ. ಶೃತಿ ನಿರ್ಲಕ್ಷ್ಯ? ನವಜಾತ ಶಿಶು ಸಾವುಗಳ ನಡುವೆಯೇ ಗಂಭೀರ ಆರೋಪ ಸಿಂಧನೂರಿನ ಯುವಕ ಕಾಣೆಯಾದ ಪ್ರಕರಣ: ಪೋಷಕರ ಕಣ್ಣೀರಿನ ಮನವಿಸುಳ್ಳು ದೂರುಗಳಿಗೆ ಕಡಿವಾಣ: 24 ಮಂದಿಗೆ ₹1.57 ಲಕ್ಷ ವಸೂಲಾತಿ ನೋಟಿಸ್ಭ್ರೂಣಲಿಂಗ ಪತ್ತೆ–ಹತ್ಯೆ ಪ್ರಕರಣ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಜೈಲು ಪಾಲು“50 ವರ್ಷಗಳ ಬದುಕಿಗೆ 15 ದಿನಗಳ ಗಡುವು: ಗಾಂಧಿನಗರದ 80 ಬಡ ಕುಟುಂಬಗಳ ಮೇಲೆ ಜೆಸಿಬಿ ನೆರಳು!”ಪೊಲೀಸ್ ಪೇದೆ ಮದುವೆಗೆ ಬಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ – ಮಾನವೀಯತೆಗೆ ಮಾದರಿ ಘಟನೆನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತ!ಬರುವ ದಿನಗಳು ಅಶಾಂತಿ ಸೂಚನೆ – ಅನ್ನ ನೀರಿಗೆ ಆಹಾಕಾರ: ಕೋಡಿಮಠ ಸ್ವಾಮೀಜಿ ಭವಿಷ್ಯಚಲಿಸುತ್ತಿದ್ದ ಬಸ್ ಏಕಾಏಕಿ ಜಮೀನಿಗೆ ನುಗ್ಗಿದ ಘಟನೆ – ನೂರಕ್ಕೂ ಹೆಚ್ಚು ಪ್ರಯಾಣಿಕರು ಪಾರು!ಕಲಮಂಗಿ ಸರ್ಕಾರಿ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ಫಲಿತಾಂಶ – ವಿದ್ಯಾರ್ಥಿಗಳ ಭರ್ಜರಿ ಸಾಧನೆ“ಬಿಸಿಲಿನ ಅಬ್ಬರ: ಕರ್ನಾಟಕಲ್ಲಿ ಲಾಕ್‌ಡೌನ್ ಬರುತ್ತಾ..?”625ಕ್ಕೆ 625: ರಾಯಚೂರು ಸುಖದೇವ್ ಸಾಧನೆಲೋಕಾಯುಕ್ತ ಬಲೆಗೆ ಬಿದ್ದ ಕೆರೂರ ಪಿ.ಎಸ್.ಐ. ಭೀಮಪ್ಪ ರಬಕವಿ