ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಖರೀದಿ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ

Advertisement
ರಾಯಚೂರು.ಅ.೦೧(ಕ.ವಾ):- ೨೦೨೩-೨೪ನೇ ಸಾಲಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಸೂರ್ಯಕಾಂತಿ ಉತ್ಪನ್ನವನ್ನು ಪ್ರತಿ ಎಕರಿಗೆ ೩.೦೦ ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ ೧೫ ಕ್ವಿಂಟಾಲ್ ಎಫ್.ಎ.ಕ್ಯೂ ಗುಣಮಟ್ಟದ ಪ್ರತಿ ಕ್ವಿಂಟಾಲ್‌ಗೆ ರೂ.೬೭೬೦/- ರಂತೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ತಿಳಿಸಿದ್ದಾರೆ.

ಸೆ.೦೬ರಿಂದ ರೈತರ ನೊಂದಣಿ ಕಾಲಾವಧಿಯನ್ನು ೪೫ ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು ೯೦ ದಿನಗಳವರೆಗೆ ನಿಗಧಿಪಡಿಸಿದೆ. ರೈತರಿಂದ ಸೂರ್ಯಕಾಂತಿಯನ್ನು ಖರೀದಿಸುವ ಸಂಬಂಧ ಖರಿದಿ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರ ಬಾಂಧವರು ಫ್ರೂಟ್ಸ್ ಐ.ಡಿ ಯೊಂದಿಗೆ ತಮ್ಮ ಹತ್ತಿರದ ಖರೀದಿ ಕೇಂದ್ರಗಳಲ್ಲಿ ನೊಂದಾಯಿಸಿ ಸೂರ್ಯಕಾಂತಿ ಮಾರಾಟ ಮಾಡಿ ಸರ್ಕಾರದ ಯೋಜನೆಯ ಸದುಪಯೋಗ ಪರಿಡಿಸಕೊಳ್ಳುವಂತೆ ರೈತ ಬಾಂಧವರಲ್ಲಿ ಕೋರಲಾಗಿದೆ ಹಾಗೂ ರೈತರ ಬಾಂಧವರು ಕೋವಿಡ್-೧೯ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೋವಿಡ್ ನಿಯಮಗಳಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಖರಿದಿ ಕೇಂದ್ರಗಳ ವಿವಿರ: ರಾಯಚೂರು ತಾಲೂಕಿನ )ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ, ಹೈದ್ರಬಾದ್ ರಸ್ತೆ, ರಾಯಚೂರು(೯೯೮೬೯೨೦೩೧೩). ಹಾಗೂ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಹುಣಸಿಹಾಳಹುಡಾ(೯೭೩೧೩೬೨೦೫೦), ದೇವದುರ್ಗ ತಾಲೂಕಿನ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಜಾಲಹಳ್ಳಿ(೭೮೯೯೩೧೨೯೮೯), ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಗಬ್ಬೂರು(೯೯೭೨೦೭೫೦೦೭), ಲಿಂಗಸುಗೂರು ತಾಲೂಕಿನ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಮಟ್ಟೂರು(೯೧೧೩೬೪೯೮೩೬), ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ನಾಗರಹಾಳ(೭೪೮೩೬೮೫೭೨೦), ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಮೆದಿಕನಹಾಳ(೯೬೬೩೭೦೪೯೨೧), ಸಿಂಧನೂರು ತಾಲೂಕಿನ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಜವಳಗೇರಾ(೯೮೮೦೯೬೩೧೮೬), ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಹುಡಾ(೯೯೬೪೩೧೫೮೬೮), ಮಾನವಿ ತಾಲೂಕಿನ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ತೋರಣದಿನ್ನಿ(೯೯೦೨೩೮೭೩೧೬), ಹಾಗೂ ಸಿರವಾರ ತಾಲೂಕಿನ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಸಿರವಾರ(೯೮೮೦೮೯೧೯೧೯)ಖರೀದಿ ಕೇಂದ್ರಗಳನ್ನು ಸಂಪರ್ಕಿಸಬಹುದೆಂದು ಅವರು ಪ್ರಕಟೆಣೆಯಲ್ಲಿ ತಿಳಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ