ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಬೆಳಗಾವಿಯಲ್ಲಿ ಬದುಕು ಕಿರುಚಿತ್ರ ಟೀಸರ್ ಬಿಡುಗಡೆ

Advertisement
ಡಿಸೆಂಬರ್ 07. ಬೆಳಗಾವಿ ಚಳಿಗಾಲ ಅಧಿವೇಶನ ನಡೆಯುತ್ತಿರುವ ಹಿನ್ನೆಲೆ ಸುವರ್ಣಸೌಧದ ಮುಂದುಗಡೆ ರಾಜ್ಯ ಅತಿಥಿ ಉಪನ್ಯಾಸಕರ ಸಂಘಟನೆಯು ಕಾಯಂಗಳಸಬೇಕು ಎಂದು ಆನಿರ್ದಿಷ್ಟಾವಧಿ ಹೋರಾಟ ನಡೆಸಲಾಯಿತು.

https://youtu.be/DNV8j4hl3Dw?si=DwC0IN0z-RUk7mZj

ಈ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರು ಅನುಭವಿಸುತ್ತಿರುವ ಕಷ್ಟಗಳು ನೋವುಗಳ ಕುರಿತು ಭತ್ತದನಾಡು ಸಿಂಧನೂರಿನ ಗೆಳೆಯರು ಮತ್ತು ಅತಿಥಿ ಉಪನ್ಯಾಸಕರು ಸೇರಿಕೊಂಡು ಒಂದು ಕಿರು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ ಈ ಕಿರು ಚಿತ್ರದ ಟೀಸರ್ ಬಿಡುಗಡೆಯನ್ನು ಈ ಹೋರಾಟದ ನೇತೃತ್ವವನ್ನು ವಹಿಸಿಕೊಂಡಿದ್ದಂತಹ ಅತಿಥಿ ಉಪನ್ಯಾಸಕರ ಸಂಘಟನೆಯ ರಾಜ್ಯಾಧ್ಯಕ್ಷರಾದ ಡಾ. ಹನುಮಂತ ಗೌಡ ಕಲ್ಮನಿ ಕಾರ್ಯದರ್ಶಿಗಳಾದ ಪೀಟರ್ ರಾಜ್ಯದ ಎಲ್ಲಾ ಜಿಲ್ಲೆಯ ಅಧ್ಯಕ್ಷರುಗಳು ಮತ್ತು ಸಿಂಧನೂರಿನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸೇರಿಕೊಂಡು ಟೀಸರ್ ಬಿಡುಗಡೆ ಮಾಡಿದರು.



ರಾಜ್ಯದಲ್ಲಿ ಪ್ರಥಮ ಬಾರಿಗೆ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಇಟ್ಟುಕೊಂಡು ಮಾಡಿದ ಚಿತ್ರವಿದು ಈ ತಂಡಕ್ಕೆ ಅಭಿನಂದನೆಗಳು ಮತ್ತು ಈ ಸಂದೇಶವನ್ನು ಎಲ್ಲಾ ಉಪನ್ಯಾಸಕರ ಬಳಗಕ್ಕೂ ಸಾರ್ವಜನಿಕರಿಗೂ ಮತ್ತು ವಿದ್ಯಾರ್ಥಿಗಳ ಬಳಗಕ್ಕೆ ರವಾನಿಸಬೇಕು ಎಂದು ಕರೆಕೊಟ್ಟರು.

Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ