ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಬ್ರಾಹ್ಮಣವಾದಿ ಬಿಜೆಪಿಯನ್ನು ಸೋಲಿಸುವುದೆ ನಮ್ಮ ಏಕೈಕ ಗುರಿ-ಸಿಪಿಐಎಂಎಲ್ ರೆಡ್ ಸ್ಟಾರ್‌

Advertisement
ಮೇ 05. ಸಿಪಿಐ(ಎಂಎಲ್)ರೆಡ್ ಸ್ಟಾರ್‌ ತಾಲೂಕು ಸಮಿತಿ ಸಿಂಧನೂರು ಬಿಜೆಪಿಗೆ ಭ್ರಾಹ್ಮಣವಾದವೆ ವೈಚಾರಿಕ ಆಧಾರ ಕಾಪೊ೯ರೇಟ್ ಬಂಡವಾಳವೆ ಅದರ ರಾಷ್ಟ್ರೀಯ ವ್ಯಾಪಾರ. ಇದು ಸಂವಿಧಾನ ಸ್ವಾತಂತ್ರ್ಯ ಸಮಾನತೆ ಹಾಗೂ ಜಾತ್ಯಾತೀತೆ ಬದ್ದ ಶತ್ರು ದಲಿತರು ಲಿಂಗಾಯತರು ಮುಸಲ್ಮಾನರನ್ನು ಮಹಿಳೆಯರನ್ನು ಮನುಷ್ಯರೆಂದು ಇದು ಒಪ್ಪುವದಿಲ್ಲ ಅದಕ್ಕಾಗಿ ಬ್ರಾಹ್ಮಣವಾದಿ ಬಿಜೆಪಿಯನ್ನು ಸೋಲಿಸುವುದೆ ನಮ್ಮ ಏಕೈಕ ಗುರಿಯಾಗಿದೆ.

 

ಕಾಮಿ೯ಕರಿಗೆ, ರೈತರಿಗೆ ಕಮ೯ಫಲದಿಂದ ದುಡಿಯಿರಿ ಎಂದ್ಹೇಳುತ್ತದೆ. ದುಡಿಮೆಗೆ ಯಾವುದೆ ಪ್ರತಿಫಲ ಕೇಳ ಬೇಡಿ ಎಂದು ದ್ರೋಹ ಮಾಡುತ್ತದೆ. ಬಾಬಾಸಾಹೇಬ್ ಅಂಬೇಡ್ಕರ್ ವಿಚಾರದ ಪರಮ ವಿರೋಧಿ. ಜಾತಿವಾದ ಅಸ್ಪ್ರುಷ್ಯತೆ ಮೇಲು ಕೀಳು ಬೋಧಿಸುವ ಸಾವಕ೯ರವಾದಿ. ಇಂಡಿಯಾ ದೇಶವನ್ನು ಕೆಡವಿ ಹಿಂದೂರಾಷ್ಟ್ರ ಕಟ್ಟಲು ಮುಂದಾದ ದುಷ್ಟ ಶಕ್ತಿ ಇದು. ಮೀಸಲಾತಿ ಹಾಗೂ ಒಳ ಮೀಸಲಾತಿ ವಿಷಯದಲ್ಲಿ ದಲಿತರಿಗೆ ವಿಶೇಷವಾಗಿ ಮಾದಿಗರ ಚೂರಿಗೆ ತುಪ್ಪ ಹಚ್ಚಿದ ಪಕ್ಷವಿದು. ಚೂರು ನೆಕ್ಕಿದವರ ನಾಲಿಗೆ ಮೂರು ಚೂರಾಗಲಿದೆ".

 

ಸಿಂಧನೂರು ಕ್ಷೇತ್ರದಲ್ಲಿ ಕಮ್ಯುನಿಸ್ಟ್ ಪಕ್ಷದ ನೇತೃತ್ವದಲ್ಲಿ ಕೋಮುವಾದಿ ಬಿಜೆಪಿಯನ್ನು ಸೋಲಿಸಲು ಪ್ರಚಾರ ಜಾಥಾವನ್ನು ನಡೆಸಲಾಗುವುದು.

ಎಂ.ಗಂಗಾಧರ ರಾಜ್ಯ ಸಮಿತಿ ಸದಸ್ಯರು

ಮಾಬುಸಾಬ ಬೆಳ್ಳಟ್ಟಿ ತಾಲೂಕು ಕಾರ್ಯದರ್ಶಿ ಸಿಪಿಐ(ಎಂಎಲ್)ರೆಡ್ ಸ್ಟಾ

ರ್‌
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ