ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಭಗತ್ ಸಿಂಗ್ ಜಯಂತಿಯನ್ನು ವಿಶಿಷ್ಟವಾಗಿ ಜೊತೆಗೆ ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನ

Advertisement
ಸಿಂಧನೂರು ಅ 04. ಭಾರತ ಸ್ವತಂತ್ರ ಸಂಗ್ರಾಮದ ಕ್ರಾಂತಿಕಾರಿಯಾದ ಭಗತ್ ಸಿಂಗ್ ಜಯಂತಿಯನ್ನು ಸಿಂಧನೂರು ಗೆಳೆಯರ ಬಳಗ ಸಂಘದ ವತಿಯಿಂದ ವಿಶಿಷ್ಟವಾಗಿ ಜೊತೆಗೆ ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಿದ್ದು, ಇಂದಿನ ಯುವ ಪೀಳಿಗೆಗೆ ಭಾರತದ ಸ್ವಾತಂತ್ರಕ್ಕಾಗಿ ತ್ಯಾಗ ಬಲಿದಾನ ಮಾಡಿದ ಮಹನೀಯರ ಹಾಗೂ ಸ್ವತಂತ್ರ ಹೋರಾಟಗಾರರ ವಿಚಾರವನ್ನು ಮತ್ತು ಅವರು ಸಾರಿದ ಸಂದೇಶವನ್ನು ತಿಳಿಸುವ ನಿಟ್ಟಿನಲ್ಲಿ ಅಕ್ಟೋಬರ್ ರವಿವಾರ 8 ರಂದು ನಗರದ ಶಂಕರ್ ಟ್ರಸ್ಟ್ ಕಾಲೇಜಿನಲ್ಲಿ ಭಗತ್ ಸಿಂಗ್ ಕುರಿತು ಡಿಗ್ರಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಿದ್ದು ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಅತ್ಯುತ್ತಮ ಬಹುಮಾನ ಹಾಗೂ ಭಾಗವಹಿಸಿದ ಎಲ್ಲಾ ಸ್ಪರ್ಧಾರ್ಥಿಗಳಿಗೆ ಪ್ರಶಂಸೆ ಪತ್ರ ನೀಡಲಾಗುವುದು. ಯಾವುದೇ ಶುಲ್ಕ ಇರುವುದಿಲ್ಲ ಹೆಚ್ಚಿನ ಸಂಖ್ಯೆಯಲ್ಲಿ ಡಿಗ್ರಿ ವಿದ್ಯಾರ್ಥಿಗಳು ಈ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಸಿಂಧನೂರು ಗೆಳೆಯರ ಬಳಗ ಸಂಘದ ಅಧ್ಯಕ್ಷ ಸೈಯದ್ ಬಂದೇನವಾಜ್ ನಗರದ ಪ್ರವಾಸಿ ಮಂದಿರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್, ಸದಸ್ಯರಾದ ವೆಂಕಟೇಶ ನಾಯಕ, ರಾಜು ನಾಯಕ, ವೀರೇಶ ಗಡ್ಡಿಮಾಳ, ಉಪಸ್ಥಿತರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ