ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಭತ್ತ ಖರೀದಿ: ಏ.30ರವರಗೆ ವಿಸ್ತರಣೆ

Advertisement
ರಾಯಚೂರು,ಏ.12.2022-23ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತವನ್ನು ಮಾರಾಟ ಮಾಡಲು ಇಚ್ಛಿಸುವ ರೈತರ ನೊಂದಣಿ ಹಾಗೂ ರೈತರಿಂದ ಖರೀದಿಸಲಾಗುವ ಭತ್ತದ ಖರೀದಿಯ ಅವಧಿಯನ್ನು ಏ.30ರ ವರೆಗೆ ವಿಸ್ತರಿಸಲಾಗಿದೆ ಆದರಿಂದ ರೈತರು ತಮ್ಮ ಹತ್ತಿರದಲ್ಲಿರುವ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಭತ್ತವನ್ನು ನೀಡುವಂತೆ ಜಿಲ್ಲಾ ಟಾಸ್ಕ್‍ಪೋರ್ಸ್ ಸಮಿತಿ, ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ