ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಮತದಾನ ಪ್ರಜಾಪ್ರಭುತ್ವಕ್ಕೆ ವರದಾನ - ಈರೇಶ್ ನಾಯಕ್

Advertisement
ಏಪ್ರಿಲ್ 16 ಮಾನವಿ.ಪ್ರಜಾಪ್ರಭುತ್ವದ ಬಲವರ್ಧನೆಗೆ ಕಡ್ಡಾಯವಾಗಿ ಮತದಾನ ಮಾಡೋಣ ಇದು ನಮ್ಮ ಸಂವಿಧಾನದನಾತ್ಮ ಹಕ್ಕು ಆದರೆ ಮತದಾನ ಗೌಪ್ಯತೆಯನ್ನು ಕಾಪಾಡಬೇಕು, ಸದೃಡ ಭಾರತಕ್ಕಾಗಿ ನಮ್ಮ ಅಮೂಲ್ಯ ಕರ್ತವ್ಯ ಜಾತಿ, ಭಾಷೆ, ಧರ್ಮಕ್ಕೆ ಜೋತುಬೀಳದೆ ಉತ್ತಮ ಚಾರಿತ್ರವುಳ್ಳ ವ್ಯಕ್ತಿಯನ್ನು ಆರಿಸುವ ಸಂಪೂರ್ಣ ಸ್ವಾತಂತ್ರ್ಯ ನಮಗೆ ನಮ್ಮ ಸಂವಿದಾನ ನೀಡಿದೆ ಯಾವುದೇ ಆಸೆ ಅಮಿಷಗಳಿಗೆ ತುತ್ತಾಗದೆ ನಿರ್ಭಿತಿಯಿಂದ ಮತ ಚಲಾಯಿಸೋಣ. ನೈತಿಕವಾಗಿ ಮತದಾನ ಮಾಡೋಣ ಪ್ರಜಾಪ್ರಭುತ್ವ ಗೆಲ್ಲಿಸೋಣ ಎಂದು ಯುವ ಸಬಲೀಕಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಈರೇಶ್ ನಾಯಕ್ ಕರಡಿಗುಡ್ಡ ಮುಖ್ಯಾತಿಥಿಯಾಲ್ಲಿ ನುಡಿದರು.

https://youtu.be/h03xkTAfAYg

ಭಾರತ ಚುಣಾವಣ ಆಯೋಗ ಕರ್ನಾಟಕ ಸರಕಾರ, ಜಿಲ್ಲಾ ಸ್ವೀಪ್ ಸಮಿತಿ, ಯುವ ಸಬಲೀಕಣ ಮತ್ತು ಕ್ರೀಡಾ ಇಲಾಖೆ ರಾಯಚೂರು ಒಳಾಂಗಣ ಕ್ರೀಡಾಂಗಣ ಮಾನವಿ ಮತ್ತು ಯುವ ಸ್ಪಂದನ ರಾಯಚೂರು ಇರುವಗಳ ಸಹಯೋಗದಲ್ಲಿ ಕ್ರೀಡಾಪಟುಗಳಿಗೆ ಮತದಾನ ಜಾಗೃತಿ ಕಾರ್ಯಕ್ರಮ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.



ಪ್ರತಿಜ್ಞಾ ವಿದಿಯನ್ನು ಕ್ರೀಡಾಂಗಣದ ವ್ಯವಸ್ಥಾಪಕ ಮಹಿಬೂಬ್ ಮದ್ಲಾಪುರ ಬೋದಿಸಿದರು ಯುವ ಸ್ಪಂದನದ ಕುರಿತು ಯುವ ಪರಿವರ್ತಕ ಮುತ್ತಣ್ಣ ಅತ್ತನೂರು ಮಾಹಿತಿನೀಡಿದರು. ಅನೇಕ ಕ್ರೀಡಾಪಟುಗಳು ಭಾಗವಹಿಸಿದ್ದವು.

https://youtu.be/AeiwNhnbilI
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ