ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಮಸ್ಕಿ ಉಪಚುನಾವಣೆ ಶೇಕಡಾ 68.03 ರಷ್ಟು ಶಾಂತಿಯುತ ಮತದಾನ

Advertisement
ಬಡವರ ಬಾರುಕೋಲು ಸುದ್ದಿ
ಮಸ್ಕಿ : ಪಟ್ಟಣದ ಪುರಸಭೆಯ 3ನೇ ವಾರ್ಡ್‌ನ ಸದಸ್ಯೆ ಶಾಸಮ್ಮ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಪುರಸಭೆ ಸದಸ್ಯ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ದುರ್ಗಮ್ಮ ಗಂಡ ಸಿದ್ದರಾಮೇಶ್ವರ ಕಟ್ಟಿಮನಿ,ಬಿಜೆಪಿಯಿಂದ ಭಾಗ್ಯ ಶ್ರೀ ಗಂಡ ಕೇಶವಮೂರ್ತಿ ಯವರು ಅಂತಿಮವಾಗಿ ಕಣದಲ್ಲಿ ಉಳಿದಿರುವುದರಿಂದ
ನವೆಂಬರ್ 23 ಶನಿವಾರ ಬೆಳಿಗ್ಗೆ 7ರಿಂದ 5ರವರೆಗೆ ಶಾಂತಿಯುತವಾಗಿ ಮತದಾನ ನಡೆಯಿತು .


ಸ್ವಲ್ಪ ಮಟ್ಟಿಗೆ ಗೊಂದಲ ಸೃಷ್ಟಿಯಾಗಿತ್ತು :-

3ನೇ ವಾರ್ಡ್‌ಗೆ
ನಡೆದ ಉಪಚುನಾವಣೆಗೆ ಸುಮಾರು 60 ರಿಂದ 70 ಜನ ಮತದಾರರ ಹೆಸರುಗಳು ಮತದಾರ ಪಟ್ಪಿಯಿಂದ ಕೈ ಬಿಟ್ಟಿರುವುದರಿಂದ ಮತದಾನದ ಹಕ್ಕು ಕಳೆದುಕೊಂಡವರು ಆತಂಕಕ್ಕೆ ಒಳಗಾಗಿ ಸ್ವಲ್ಪ ಮಟ್ಟಿಗೆ ಗೊಂದಲ ಸೃಷ್ಟಿ ಆಗಿತ್ತು.

ಹಾಗೂ ಈ 3ನೇ ವಾರ್ಡ್‌ಗೆ
ನಡೆದ ಉಪಚುನಾವಣೆಯಲ್ಲಿ ಶೇಕಡಾ 68.03 ರಷ್ಟು ಮತದಾನ ನಡೆಯಿತು.
ಈ ವಾರ್ಡ್ ನಲ್ಲಿ ಒಟ್ಟು ಮತದಾರರು 954 ಇದ್ದು ಇವರಲ್ಲಿ 649 ಮಾತ್ರ ಜನ ಮತದಾನ ಮಾಡಿದ್ದು ಅದರಲ್ಲಿ ಪುರುಷರು 445 ರಲ್ಲಿ 320 ಜನ ಹಾಗೂ ಮಹಿಳೆಯರಲ್ಲಿ 509 ರಲ್ಲಿ 329 ಜನ ಮಾತ್ರ ಮತದಾನ ಮಾಡಿ ಮಾಡಿದ್ದಾರೆಂದು ತಾಲೂಕು ದಂಡಾಧಿಕಾರಿಗಳು ಮತ್ತು ತಹಶೀಲ್ದಾರರಾದ ಡಾಕ್ಟರ್ ಮಲ್ಲಪ್ಪ ಯರಗೋಳ ರವರು ತಿಳಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್