ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಮಸ್ಕಿ ತಾಲ್ಲೂಕು ಕುರಬರ ಸಂಘದ ನೂತನ ಪದಾಧಿಕಾರಿಗಳ ನೇಮಕ

Advertisement
ಬಡವರ ಬಾರುಕೋಲು ಸುದ್ದಿ
ಮಸ್ಕಿ : ಕೆ ವಿರುಪಾಕ್ಷಪ್ಪ ಮಾಜಿ ಸಂಸದರು ಮತ್ತು ಕೆ ಭೀಮಣ್ಣ ಅಧ್ಯಕ್ಷರು ತಾಲೂಕು ಸಿಂಧನೂರು ಇವರ ನೇತೃತ್ವದಲ್ಲಿ ಮಸ್ಕಿ ತಾಲ್ಲೂಕಿನ ಕುರುಬರ ಸಂಘದ ನೂತನ ಪದಾಧಿಕಾರಿಗಳನ್ನು ನೇಮಕಗೊಳಿಸಿ ಆದೇಶಿಸಲಾಗಿದೆ.

ಕಾರ್ಯಾಧ್ಯಕ್ಷರಾಗಿ ಮಲ್ಲರೆಡ್ಡೆಪ್ಪ ಜಕ್ಕೆರಮಡುಗು,ಗೌರವಾಧ್ಯಕ್ಷರಾಗಿ ಮಳ್ಳಪ್ಪ ಪೂಜಾರಿ,ತಾಲ್ಲೂಕಾಧ್ಯಕ್ಷರಾಗಿ ಬಸವರಾಜ ಪಾಟೀಲ್ ವಕೀಲರು ಡೋಣಮರಡಿ,ಪ್ರಧಾನ ಕಾರ್ಯದರ್ಶಿಯಾಗಿ ಬಸವರಾಜ ಚಿಕ್ಕಕಡಬೂರು,ಉಪಾಧ್ಯಕ್ಷರಾಗಿ ರಾಮಣ್ಣ ಭೌತರು,ಸಹಕಾರ್ಯದರ್ಶಿಯಾಗಿ ನಾಗರಾಜ ಮೆದಿಕಿನಾಳ,ಖಜಾಂಚಿಯಾಗಿ ಯಲ್ಲಪ್ಪ ಕೊಸಗಿ ಮೆದಿಕಿನಾಳ,ಕಾರ್ಯಕಾರಣಿ ಸದಸ್ಯರುಗಳಾಗಿ
ದುರ್ಗೇಶ.ಕೆ ವಕೀಲರು,ಕರಿಯಪ್ಪ ಯಕ್ಲಾಸಪೂರು,ಮಲ್ಲಯ್ಯ ಮಾನ್ವಿ,ಕರಿಯಪ್ಪ ಕೊಡಲಿ,ರವಿಕುಮಾರ್ ಹಾಲಾಪುರ,ಸಕ್ರಪ್ಪ ಹೂವಿನಬಾವಿ,ಹನುಮಂತ ಮಾಳಾಪುರ,ಡಾ.ಶಿವರಾಜ ಸಂತೆಕೆಲ್ಲೂರು,ಟಿ‌.ಬಸಪ್ಪ ಗೌಡನಭಾವಿ ಇವರುಗಳನ್ನು ನೂತನವಾಗಿ ನೇಮಕ ಮಾಡಲಾಗಿದೆ ಎಂದು ಕುರುಬರ ಸಮಾಜದ ಮುಖಂಡರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

ವರದಿ : ಎಚ್. ಕೆ. ಬಡಿಗೇರ್
https://youtu.be/YNF3k2pdJSw?si=iBd4hBDEq0Ou0vB8
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ