ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಮಸ್ಕಿ ಪಟ್ಟಣದಲ್ಲಿ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ಮಾರಾಮಾರಿ

Advertisement
https://youtu.be/lle7Ptdavns

ಮೇ 10. ಮಸ್ಕಿ ನಗರದ ಹಾಗೂ ಕ್ಷೇತ್ರದಾದ್ಯಂತ ಮಧ್ಯಾಹ್ನದವರೆಗೆ ಶಾಂತಿಯುತವಾಗಿ ಮತದಾನ ನಡೆಯುತ್ತದೆ ನಂತರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ಬಿಜೆಪಿ ಕಾರ್ಯಕರ್ತರಿಗೆ ವಾರ್ಡ್ ನಂಬರ್ 3 ರಲ್ಲಿ ಜಗಳ ಪ್ರಾರಂಭವಾಗಿ ಶಾಸಕ ಆರ್ ಬಸನಗೌಡ ತುರುವಿಹಾಳ ಅವರ ಸಹೋದರ ಆರ್ ಸಿದ್ದನಗೌಡ ಮತ್ತು ಅವರ ಅಭಿಮಾನಿಗಳ ಮೇಲೆ ಏಕಾಏಕಿ ಕೆಲವು ಯುವಕರು ಕಟ್ಟಿಗೆಯಿಂದ ಹಲ್ಲೆ ಮಾಡಿ ಮಾರಮಾರಿಯಾಗಿರುವ ಘಟನೆ ನಡೆದಿದೆ.



 

ಇನ್ನು ಗಾಯಾಳುಗಳು ಮತ್ತು ಆರ್.ಸಿದ್ದನಗೌಡ ಅವರನ್ನು ಸಿಂಧನೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ಶಾಸಕರ ಸಹೋದರ ಆರ್ ಸಿದ್ದನಗೌಡ ತುರುವಿಹಾಳ ಅವರನ್ನು ಬಳ್ಳಾರಿಗೆ ಕಳಿಸಿಕೊಡಲಾಗಿದೆ ಹಾಗೂ ಈ ವಿಷಯಕ್ಕೆ ಸಂಬಂಧಿಸಿದಂತೆ ಮಸ್ಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗುತ್ತದೆ ಎಂದು ಅಭಿಮಾನಿಗಳು ಮತ್ತು ಕಾಂಗ್ರೆಸ್ ಹಿರಿಯ ಮುಖಂಡರು ತಿಳಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಕೆಲ ಕಪ್ಪು ಕುರಿಗಳಿಂದ ಪೊಲೀಸ್ ಇಲಾಖೆಗೆ ಕಳಂಕ!ತುಂಗಭದ್ರಾ ನೂತನ ಗೇಟ್‌ಗಳ ಉದ್ಘಾಟನೆ: ಆಂಧ್ರ-ತೆಲಂಗಾಣ ಮುಖ್ಯಮಂತ್ರಿಗಳಿಗೆ ಖುದ್ದು ಆಹ್ವಾನ ನೀಡಲು ಶಾಸಕರ ನಿಯೋಗ ರಚನೆಕುಡಿಯುವ ನೀರಿನ ಸಮಸ್ಯೆ ಎದುರಾಗುವ ಪ್ರದೇಶಗಳ ಮಾಹಿತಿ ನೀಡಿ DC ಪೂವಿತಾ ಎಸ್. ಸೂಚನೆಮ.ಕ.ಸಂಸ್ಥೆಗಳ ಪರಿಶೀಲನೆ ನಡೆಸಿದ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಸತ್ಯ ನಾರಾಯಣ ಶೆಟ್ಟಿನವಲಿ ಸಮಾನಾಂತರ ಜಲಾಶಯಕ್ಕೆ ಡಿಕೆಶಿ ಗ್ರೀನ್ ಸಿಗ್ನಲ್..! ಬಸನಗೌಡ ಬಾದರ್ಲಿರಾಯಚೂರಿನಲ್ಲಿ ಲೋಕಾಯುಕ್ತ ದಿಡೀರ್ ದಾಳಿ: DDPI ಕಚೇರಿಯಲ್ಲಿ ಪರಿಶೀಲನೆ12 ವರ್ಷದ ಬಾಲಕನನ್ನು ಕಸಿದ ರೇಬೀಸ್: ಆರೋಗ್ಯ ಇಲಾಖೆಗೆ ನಾಚಿಕೆ ಆಗಬೇಕು!ಮೊಹರಂ ಹಬ್ಬ: ಜಿಲ್ಲೆಯ 29 ಗ್ರಾಮಗಳಲ್ಲಿ ಸಾರ್ವಜನಿಕ ಆಚರಣೆ, ಮೆರವಣಿಗೆ ನಿಷೇಧ‘ಕರ್ತವ್ಯ’ ಎಐ ವ್ಯವಸ್ಥೆಗೆ ಭಾರಿ ಸ್ಪಂದನೆ: ವಾರದಲ್ಲೇ 55 ಸಾವಿರಕ್ಕೂ ಹೆಚ್ಚು ಹೊಸ ನೋಂದಣಿರಕ್ತದಾನದ ಮಹತ್ವ ತಿಳಿಸುವ ಕಾರ್ಯವಾಗಲಿ: ಎಸ್ಪಿ ಅರುಣಾಂಗ್ಷು ಗಿರಿಮಾನ್ಯ ಜಿಲ್ಲಾಧಿಕಾರಿಗಳೇ... ಅಧಿಕಾರಿಗಳ ವರದಿಗಿಂತ ರೋಗಿಗಳ ಕಣ್ಣೀರು ಹೆಚ್ಚು ಸತ್ಯ ಹೇಳುತ್ತದೆ!ಮಹತ್ವಾಕಾಂಕ್ಷಿ ಜಿಲ್ಲೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಗ್ರಾ.ಪಂ.ಲಕ್ಷಾಂತರ ರೂಪಾಯಿ ದುಬ್ಬಳಕ್ಕೆ ಆರೋಪ ಸಮಗ್ರ ತನಿಖೆಗೆ ದಲಿತ ಸಂಘಟನೆ ಆಗ್ರಹ ಮನೆಯೊಳಗೇ ಮರಣದ ನರ್ತನ!"ರೆಫರಲ್ ರಾಜಕಾರಣಕ್ಕೆ ಬಲಿಯಾಗುತ್ತಿವೆಯೇ ನವಜಾತ ಶಿಶುಗಳ ಜೀವಗಳು?"