ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಮಸ್ಕಿ ಪುರಸಭೆ ಉಪಚುನಾವಣೆ ಭಾಗ್ಯಶ್ರೀ ಕೇಶವಮೂರ್ತಿಯಿಂದ ನಾಮಪತ್ರ ಸಲ್ಲಿಕೆ.

Advertisement

ಮಸ್ಕಿ : ಪಟ್ಟಣದ ಮಸ್ಕಿ ಪುರಸಭೆ 3ನೇ ವಾರ್ಡಿನ ಉಪಚುನಾವಣೆಯ ನಿಮಿತ್ಯ ಮೂರನೇ ವಾರ್ಡಿನ ಬಿಜೆಪಿ ಪಕ್ಷದ ಮುಖಂಡರು,ಮಹಿಳೆಯರು,ಯುವಕರು,ಕಾರ್ಯಕರ್ತರು ಎಲ್ಲರೂ ಸೇರಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಮೂರ್ತಿಗೆ ಮಾಲಾರ್ಪಣೆ ಮಾಡಿ ಪಾದಯಾತ್ರೆ ಮೂಲಕ ಪುರಸಭೆಗೆ ತೆರಳಿ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್,ಬಿಜೆಪಿ ಮಂಡಲ ಅಧ್ಯಕ್ಷ ಶರಣಬಸವ ಸೊಪ್ಪಿಮಠ,ಪುರಸಭೆಯ ಅಧ್ಯಕ್ಷ ಮಲ್ಲಯ್ಯ ಅಂಬಾಡಿ,ಡಾಕ್ಟರ್ ಬಿ.ಎಚ್.ದಿವಟರ ನೇತೃತ್ವದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಶ್ರೀಮತಿ ಭಾಗ್ಯಶ್ರೀ ಕೇಶವಮೂರ್ತಿ ಯವರು ನಾಮಪತ್ರ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಶಿವಶಂಕ್ರಪ್ಪ ಹಳ್ಳಿ,ದೊಡ್ಡಪ್ಪ ಬುಳ್ಳ,ಪ್ರಸನ್ನ ಪಾಟೀಲ್,ಡಾಕ್ಟರ್ ಪಂಚಾಕ್ಷರಯ್ಯ,ಶ್ರೀನಿವಾಸ್ ಇಲ್ಲೂರು,ಪುರಸಭೆ ಸದಸ್ಯರುಗಳಾದ ಸುರೇಶ ಹರಸೂರು,ಮೌನೇಶ ಮುರಾರಿ,ಶಿವರಾಜ ಬುಕ್ಕಣ್ಣ, ಮಲ್ಲಿಕಾರ್ಜುನ ಬ್ಯಾಳಿ,ಮಂಜುನಾಥ ನಂದ್ಯಾಳ್,ರಮೇಶ ಗುಡಿಸಿಲಿ,ಭರತ್ ಕುಮಾರ,ಬಸವರಾಜ ವಕೀಲ್,ವೆಂಕಟೇಶ ನಾಯಕ,ಬಸವರಾಜ ಗುಡಿಹಾಳ,ರಮೇಶ ಉದ್ಬಾಳ್,ಅಭಿಜಿತ್ ಮಾಲಿ ಪಾಟೀಲ್,ಡಾಕ್ಟರ್ ಸಂತೋಷ,ಮಸೂದ್ ಪಾಷಾ,ಅಜ್ಮೀರ್,ಸಂತೋಷ್ ಬಳೆಗಾರ,ದೇವಮ್ಮ ಸಾನಬಾಳ,ಮೈಬು ಕುಷ್ಟಗಿ ಯಮನೂರು,ಹುಲಿಗೇಶ್ ಮುರಾರಿ,ಕೇಶವಮೂರ್ತಿ ಸೇರಿದಂತೆ ಪಕ್ಷದ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು.


https://youtu.be/kW1G1HZTpu4?si=srZOtlEXkpkJs0xR
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್