ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಮಾತೆ ಮಾಣಿಕೇಶ್ವರಿ ಆಶ್ರಮದಲ್ಲಿ ಪಕ್ಷಿಗಳ ಅರವಟ್ಟಿಗೆ ಕಾರ್ಯಕ್ರಮ

Advertisement
ಏಪ್ರಿಲ್ 17.ಲಿಂಗಸೂಗೂರು ನಗರದ ಮಾತೆ ಮಾಣಿಕೇಶ್ವರಿ ಆಶ್ರಮದಲ್ಲಿ ಇಂದು ವನಸಿರಿ ಫೌಂಡೇಶನ್ ವತಿಯಿಂದ ಪ್ರಾಣಿ ಪಕ್ಷಿಗಳ ಸಂಕುಲ ಉಳಿವಿಗಾಗಿ ಪಕ್ಷಿಗಳ ಅರವಟ್ಟಿಗೆ ಕಾರ್ಯಕ್ರಮ ಆಚರಿಸಲಾಯಿತು.

ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ತಾಲೂಕ ಅದ್ಯಕ್ಷರಾದ ರಾಜಶೇಖರ ಪಾಟೀಲ ವನಸಿರಿ ಫೌಂಡೇಶನ್ ಲಿಂಗಸೂಗೂರು ತಾಲೂಕ ಘಟಕದ ವತಿಯಿಂದ ಇಂದು ಪ್ರಾಣಿ ಪಕ್ಷಿಗಳಿಗೆ ನೀರಿನ ಅರವಟ್ಟಿಗೆಗಳನ್ನು ಮಾತಾ ಮಾಣಿಕೇಶ್ವರಿ ಮಠದಲ್ಲಿ ಕಟ್ಟುತ್ತಿದ್ದೇವೆ ಬೇಸಿಗೆಯಲ್ಲಿ ಪ್ರಾಣಿ ಪಕ್ಷಿಗಳ ಸಂಕುಲ ಉಳಿವಿಗಾಗಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.



ನಂತರ ಆಶ್ರಮದ ಸೇವಕರಾದ ರವೀಂದ್ರನಾಥ ಅವರು ಮಾತನಾಡಿ ವನಸಿರಿ ಫೌಂಡೇಶನ್ ಹಮ್ಮಿಕೊಂಡಿರುವ ಪಕ್ಷಿಗಳಿಗೆ ನೀರುಣಿಸುವ ಕಾರ್ಯ ತುಂಬಾ ಶ್ಲಾಘನೀಯ ಇದನ್ನು ಎಲ್ಲರೂ ಮಾಡಬೇಕು.ಈ ಕಾರ್ಯ ಎಲ್ಲರಿಗೂ ಸ್ಪೂರ್ತಿದಾಯಕವಾಗಲಿ ಇನ್ನಷ್ಟು ಕಾರ್ಯಗಳನ್ನು ವನಸಿರಿ ತಂಡ ಮಾಡಲಿ ಎಂದು ತಾಯಿ ಗುರುಮಾತೆಯಾಗಿರುವ ಮಾತೆ ಮಾಣಿಕೇಶ್ವರಿ ಕೇಳಿಕೊಳ್ಳುತ್ತೇನೆ ಎಂದರು.

 

ನಂತರ ಲಿಂಗಸೂಗೂರು ಅಪ್ಪಾಜಿ ಕೆರಿಯರ್ ಅಕಾಡೆಮಿಯ ನಿರ್ದೇಶಕರಾದ ಕಟ್ಟಯ್ಯ ಬ.ಹಿರೇಮಠ ಅವರು ಮಾತನಾಡಿ ಅಮರೇಗೌಡ ಮಲ್ಲಾಪೂರ ಅವರು ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರಿನ ಅರವಟ್ಟಿಗೆ ನಿರ್ಮಿಸಿ ರಾಜ್ಯದ ನಾನಾ ಭಾಗಗಳಲ್ಲಿ ನೀರುಣಿಸುವ ಕಾರ್ಯ ತುಂಬಾ ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ಲಿಂಗಸೂಗೂರು ತಾಲೂಕ ಘಟಕದ ಅದ್ಯಕ್ಷರಾದ ರಾಜಶೇಖರ ಪಾಟೀಲ, ಆಶ್ರಮದ ಸೇವಕರಾದ ರವೀಂದ್ರನಾಥ,ಶಿಕ್ಷಕರಾದ ನಾಗರಾಜ ಮಾಂಡ್ರೆ,ಅಪ್ಪಾಜಿ ಕೆರಿಯರ್ ಅಕಾಡೆಮಿಯ ನಿರ್ದೇಶಕರಾದ ಕಟ್ಟಯ್ಯ ಬ ಹಿರೇಮಠ.ಹಿರಿಯರಾದ ವೆಂಕೋಬ ಚಿಲ್ಕರಾಗಿ,ವನಸಿರಿ ಫೌಂಡೇಶನ್ ಜಾಲತಾಣದ ಅದ್ಯಕ್ಷರಾದ ಚನ್ನಪ್ಪ ಕೆ.ಹೊಸಹಳ್ಳಿ ಹಾಗೂ ಆಶ್ರಮದ ಭಕ್ತರು ಭಾಗವಹಿಸಿ ಯಶಸ್ವಿಗೊಳಿಸಿದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್