ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಯಶಸ್ವಿಯಾಗಿ ನೂರರ ಸಂಭ್ರಮದಲ್ಲಿ ಸಂಡೇ ಫಾರ್ ಸೋಶಿಯಲ್ ವರ್ಕ್ ಅಭಿಯಾನ

Advertisement
ಜೂನ್ 04.ಮಸ್ಕಿ ಅಭಿನಂದನ್ ಸಂಸ್ಥೆಯ ಮೂಲಕ ಆರಂಭವಾಗಿರುವ ಸ್ವಚ್ಛ ಭಾರತದ ಕನಸನ್ನು ಹೊತ್ತು ಸಾಗುತ್ತಿರುವ ಸಂಡೇ ಫಾರ್ ಸೋಶಿಯಲ್ ವರ್ಕ್ ಅಭಿಯಾನದ ಯಶಸ್ವಿ ನೂರನೇ ವಾರದ ಸೇವಾ ಕಾರ್ಯವನ್ನು ಶತಮಾನದ ಕೀರ್ತಿಯನ್ನು ಹೊಂದಿರುವ ಸರಕಾರಿ ಹಿರಿಯ ಪ್ರಾಥಮಿಕ ಕೇಂದ್ರ ಶಾಲೆ ಮಸ್ಕಿ ಶಾಲೆಯ ಆವರಣವನ್ನು ಸ್ವಚ್ಛಗೊಳಿಸಿ, ಶಾಲೆಯ ಮಹಾದ್ವಾರವನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ಮಹಾದ್ವಾರಕ್ಕೆ ಬಣ್ಣವನ್ನು ಹಚ್ಚುವ ಮೂಲಕ ಹೊಸ ಕಳೆಯನ್ನು ನೀಡಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕರಾದ ಪ್ರತಾಪ್ ಗೌಡ ಪಾಟೀಲ್ ಅವರು ಒಂದು ವಾರವೂ ಸಹ ಬಿಡದೆ ಇಲ್ಲಿಯವರೆಗೆ ಅಂದರೆ 100 ವಾರಗಳನ್ನು ಸ್ವಚ್ಛತೆಗಾಗಿ ಅರ್ಪಿಸಿ ಕಾರ್ಯವನ್ನು ನಿರ್ವಹಿಸಿ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಸಂಡೆ ಫಾರ್ ಸೋಶಿಯಲ್ ವರ್ಕ್ ಅಭಿಯಾನವು ಇನ್ನೂ ಉತ್ತರೋತ್ತರ ಸಾಧನೆಗಳನ್ನು ಮಾಡಿ ರಾಷ್ಟ್ರದಾದ್ಯಂತ ಗಮನ ಸೆಳೆದು ಕೀರ್ತಿಯನ್ನು ಪಡೆದುಕೊಂಡು ಮುನ್ನಡೆಯಲಿ ಎಂದು ಹೇಳಿದರು.



ಹಿರಿಯ ಶಿಕ್ಷಕರಾದ ಯಲ್ಲಪ್ಪ ಜಾಲಿಹಾಳ, ಮಹಮ್ಮದ್ ಹನೀಫ್, ಚನ್ನಬಸವಯ್ಯ ಗುಡದುರು, ಮಹಾಂತೇಶ ಮಸ್ಕಿ, ವಿರೇಶ ಸೌದ್ರಿ, ಬಾಲಸ್ವಾಮಿ, ರಾಮಸ್ವಾಮಿ, ಮೋಹನ್ ಕಟ್ಟಿಮನಿ, ಗೌರಮ್ಮ, ಗುಂಡುರಾವ್ ದೇಸಾಯಿ, ಕಳಕಪ್ಪ ಹಾದಿಮನಿ, ಮಹಾಂತೇಶ ಎಚ್, ಜಾಫರ್ಮಿಯ, ಇಂದೂಧರ ಸಾಲಿಮಠ, ಗೌರಮ್ಮ, ಅಭಿನಂದನ್ ಸಂಸ್ಧೆಯ ಸಂಸ್ಥಾಪಕ ರಾಮಣ್ಣ ಹಂಪರಗುಂದಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ