ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಯೋಚನೆ ಮಾಡಿ ಯೋಜನೆಗಾಗಿ ನಿಮ್ಮ ಮತ ನನಗೆ ಕೊಡಿ ಶಿವಕುಮಾರ್ ಹಿರೇಮಠ್

Advertisement
ಮೇ 25. ಸಿಂಧನೂರು ಯೋಚನೆ ಮಾಡಿ ಯೋಜನೆಗಾಗಿ ನಿಮ್ಮ ಮತ ನನಗೆ ಕೊಡಿ ಶಿವಕುಮಾರ್ ಹಿರೇಮಠ ದಿನಾಂಕ 03-06-2024 ಸೋಮವಾರ, ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ಸಮಯ ನಿಗದಿಯಾಗಿದ್ದು.

ಪದವೀಧರರ ಹಾಗೂ ಶಿಕ್ಷಣ ಕ್ಷೇತ್ರದ ಹಿತ ಕಾಪಾಡುವ ಉದ್ದೇಶದಿಂದ ಈ ಬಾರಿ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿದ್ದೇನೆ ಒಮ್ಮೆ ಅವಕಾಶ ನೀಡಿದರೆ ವಿಧಾನ ಪರಿಷತ್‌ನಲ್ಲಿ ನಿಮ್ಮ ಧ್ವನಿಯಾಗಿ,ಪದವೀಧರ ಸಮಸ್ಯೆಗಳ ಕುರಿತು ಮತ್ತು ಅವುಗಳ ಪರಿಹಾರಕ್ಕಾಗಿ ಪರಿಷತ್ತಿನಲ್ಲಿ ಹೋರಾಟ ಮಾಡುತ್ತೇನೆ.

https://youtu.be/Bn80YMqCHhs?si=IgMIcl_zLFWQSeA0

ಇದುವರೆಗೂ ಪದವೀಧರರ ಬಗ್ಗೆ ಪರಿಷತ್ತಿನಲ್ಲಿ ನಮ್ಮ ಭಾಗದದಿಂದ ಆಯ್ಕೆಯಾದ ಪರಿಷತ್ತಿನ ಯಾವ ಸದಸ್ಯರು ಗಂಭೀರ ಚರ್ಚೆಯಾಗಲಿ ಅಥವಾ ಹೋರಾಟ ವಾಗಲಿ ಮಾಡದೇ,ಪದವೀಧರ ಕ್ಷೇತ್ರದ ಮತದಾರರ ಸಮಸ್ಯೆಗೆ ಸ್ಪಂದಿಸದೆ ಆಯ್ಕೆ ಮಾಡಿದ ಪದವೀಧರರಿಗೆ ಅನ್ಯಾಯ ಮಾಡಿದ್ದಾರೆ.

ಈಶಾನ್ಯ ಪದವೀಧರ ಕ್ಷೇತ್ರದಿಂದ 6 ವರ್ಷಗಳ ಹಿಂದೆ ಗೆದ್ದು ಹೋದವರು ಮತ್ತೆ ಕ್ಷೇತ್ರದ ಕಡೆ ಮುಖ ಮಾಡಿಲ್ಲ ಇದಕ್ಕೆ ಜನಪ್ರತಿನಿಧಿಗಳ ಉದಾಸೀನತೆ ಕಾರಣ.ನಿಮ್ಮೆಲ್ಲರ ಭಾವನೆಗಳ ಅರಿತು ತಮ್ಮ ಧ್ವನಿಯಾಗಿ,ಪದವೀಧರ ಕ್ಷೇತ್ರದ ಪ್ರಾಮಾಣಿಕ ಸೇವೆ ಮಾಡಬೇಕೆಂಬ ಯೋಚನೆ-ಯೋಜನೆ ಯ ಅಭಿಲಾಷೆಯೊಂದಿಗೆ ಜನಸಾಮಾನ್ಯರ ಪ್ರತಿನಿಧಿಯಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಸಿದ್ದೇನೆ.ನನಗೊಂದು ಅವಕಾಶ ಕೊಡಿ ಎಂದು ಈಶಾನ್ಯ ಪದವಿಧರ ಕ್ಷೇತ್ರದ ಪ್ರಜ್ಞಾವಂತ ಪದವೀಧರ ಮತದಾರರಲ್ಲಿ ಸವಿನಯ ಪ್ರಾರ್ಥನೆ ಇಂತಿ ನಿಮ್ಮ ವಿಶ್ವಾಸಿ ಶಿವಕುಮಾರ ಹಿರೇಮಠ ಈಶಾನ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ