ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಪ್ರಥಮ ಬಹುಮಾನ Rs.10,001

Advertisement
ಅಗಸ್ಟ್ 04. ಸಮಾಜಶಾಸ್ತ್ರ ಗೆಳೆಯರ ಬಳಗ ಹಾಗೂ ಎಕ್ಸ್‌ಲೆಂಟ್ ಪದವಿ ಮಹಾವಿದ್ಯಾಲಯದ ಸಹಯೋಗದಲ್ಲಿ ಸಮಾಜಶಾಸ್ತ್ರ ವಿಷಯದ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಆಗಸ್ಟ್ 6 ರಂದು ನಗರದ ಎಕ್ಸಲೆಂಟ್ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜಶಾಸ್ತ್ರ ಬಳಗದ ಪರಶುರಾಮ ಮಲ್ಲಾಪೂರ ಅಧ್ಯಕ್ಷರು ನೊಬೆಲ್ ಪದವಿ ಮಹಾವಿದ್ಯಾಲಯ ಸಿಂಧನೂರು ತಿಳಿಸಿದ್ದಾರೆ.

ಬುಧವಾರ ಹೇಳಿಕೆ ನೀಡಿರುವ ಅವರು, ಕೆ-ಸೆಟ್, ನೆಟ್, ಪಿಎಚ್‌ಡಿ ಅರ್ಹತಾ ಪರೀಕ್ಷೆ, ಪಿಯು ಉಪನ್ಯಾಸಕ, ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಈ ಸ್ಪರ್ಧಾತ್ಮಕ ಪರೀಕ್ಷೆ ಉಪಯುಕ್ತವಾಗಲಿದೆ. ರೂ.100 ಪ್ರವೇಶ ಶುಲ್ಕವಿದ್ದು, ಆ.05-08-2023 ರಂದು ಹೆಸರು ನೊಂದಾಯಿಸಲು ಕೊನೆಯ ದಿನವಾಗಿದೆ. 100 ಪ್ರಶ್ನೆಗಳಿರಲಿದ್ದು, ಪ್ರತಿ ಪ್ರಶ್ನೆಗೆ ಒಂದು ಅಂಕ. ಕನ್ನಡ ಮತ್ತು ಇಂಗ್ಲೀಷ್ ಮಾಧ್ಯಮದಲ್ಲಿ ಪ್ರಶ್ನೆ ಪತ್ರಿಕೆ ಇರಲಿದೆ. ಆ.6 ರಂದು ಬೆಳಿಗ್ಗೆ 10.30 ರಿಂದ 12.30 ರವರೆಗೆ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ. ಈ ಪರೀಕ್ಷೆಯಲ್ಲಿ ಪ್ರಥಮ ಬಹುಮಾನ ರೂ.10001, ದ್ವಿತೀಯ ಬಹುಮಾನ ರೂ.5001, ತೃತೀಯ ಬಹುಮಾನ ರೂ.2501 ಹಾಗೂ ಪ್ರಮಾಣ ಪತ್ರ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 6363193050, 9900756171, 8105160024, 8095218988, 9741050350. 8150048895ಗೆ ಸಂಪರ್ಕಿಸಬಹುದು ಎಂದು ವಿವರಿಸಿದ್ದಾರೆ.

Advertisement
Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ