ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ರೂ.2000 ನೋಟು ನಿಮ್ಮ ಹತ್ತಿರ ಇದೆಯಾ...? ಹಾಗಾದರೆ ತಪ್ಪದೇ ಈ ಸುದ್ದಿ ನೋಡಿ

Advertisement
ಮೇ ರಾಜ್ಯದಲ್ಲಿ 2000ರೂ ಬ್ಯಾನ್ ಬ್ಯಾನ್ ಬ್ಯಾನ್ 2000 ಮುಖಬೆಲೆಯ ನೋಟುಗಳು ಇನ್ನು ನೆನಪು ಮಾತ್ರ ದೇಶದ ಜನರಿಗೆ ಬಿಗ್ ಶಾಕ್ ನೀಡಿದ RBI 2000 ಮುಖಬೆಲೆಯ ಬ್ಯಾನ್ ಮಾಡಿದೆ.

3.62 ಲಕ್ಷ ಕೋಟಿ 2000 ಮುಖಬೆಲೆಯ ನೋಟುಗಳು ಬ್ಯಾನ್ ಬ್ಯಾನ್ ಬ್ಯಾನ್ ರಾಷ್ಟ್ರ ರಾಜಕೀಯದಲ್ಲಿ ಕರ್ನಾಟಕ ರಾಜ್ಯ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆ ನೋಟುಗಳು ಬ್ಯಾನ್ ಮಾಡಿರುವುದು ಜನರಿಗೆ ಅನುಮಾನವನ್ನುಂಟು ಮಾಡಿದೆ ಗಾಯದ ಮೇಲೆ ಬರೆಯಳದಂತೆ ಕೋವಿಡನಿಂದಾಗಿ ರಾಷ್ಟ್ರವೇ ತತ್ತರಿಸಿ ಹೋಗಿದೆ ಈಗ ತಾನೆ ಸುಧಾರಿಸಿಕೊಳ್ಳುತ್ತಿರುವ ಭಾರತದ ಜನರಿಗೆ ಇದು ದೊಡ್ಡ ಆಘಾತಕಾರ ಸುದ್ದಿ ಎಂದು ಹೇಳಬಹುದು.

ನೋಟು ಅಮಾನ್ಯಕರಣದ ಬಳಿಕ ಹೊಚ್ಚ ಹೊಸ ನೋಟುಗಳಾಗಿ 2000 ರೂ. ಮುಖಬೆಲೆಯ ನೋಟನ್ನು ಭಾರತೀಯ ರಿಸರ್ವ್ ಬ್ಯಾಕ್ ಪರಿಚಯಿಸಿತ್ತು. ಈಗ ಚಲಾವಣೆಯಿಂದ 2,000 ಮುಖಬೆಲೆಯ ನೋಟುಗಳನ್ನು ರಿಸರ್ವ್ ಬ್ಯಾಕ್ ಹಿಂಪಡೆಯುವ ಘೋಷಣೆ ಮಾಡಿದೆ.



ಸೆಪ್ಟೆಂಬರ್ 30 ಒಳಗೆ ನಿಮ್ಮ ಬಳಿ ಇರುವ 2,000 ರೂಪಾಯಿ ನೋಟನ್ನು ಬ್ಯಾಂಕ್‌ನಲ್ಲಿ ಠೇವಣಿ ಮಾಡಿಕೊಳ್ಳಬಹುದು ಅಥವಾ ಎಕ್ಸ್ಚೇಂಜ್ ಮಾಡಿಕೊಳ್ಳಬಹುದು ಅಕ್ಟೋಬರ್ 1 ರಿಂದ 2,000 ರೂಪಾಯಿ ನೋಟುಗಳು ಚಲಾವಣೆ ಸ್ಥಗಿತಗೊಳ್ಳಲಿದೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ