ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ರೇಣುಕಾಚಾರ್ಯ ಜಯಂತಿ ಸೇರಿದಂತೆ ಮಹಾನುಭಾವರ ಜಯಂತಿಗಳ ಆಚರಣೆ :-ಡಾ.ಮಲ್ಲಪ್ಪ ಕೆ ಯರಗೋಳ

Advertisement


ಬಡವರ ಬಾರಕೋಲು ಸುದ್ದಿ
ಮಸ್ಕಿ : ದಾರ್ಶನಿಕರು,ಮಹಾನುಭಾವರ ಸಂದೇಶಗಳನ್ನು ಸಮಾಜಕ್ಕೆ ತಿಳಿಸುವ ಸಲುವಾಗಿ ಸರ್ಕಾರದಿಂದ ಜಯಂತಿಗಳನ್ನು ಆಚರಣೆ ಮಾಡಲಾಗುವುದು ಎಂದು ಡಾ.ಮಲ್ಲಪ್ಪ ಕೆ.ಯರಗೋಳ
ತಿಳಿಸಿದರು.

ಇಲ್ಲಿನ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ವಿವಿಧ ಜಯಂತಿಗಳ ಆಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇಂದು 12 ರಂದು ಬೆಳಿಗ್ಗೆ 10 ಕ್ಕೆ
ರೇಣುಕಾಚಾರ್ಯ ಜಯಂತಿಯನ್ನು
ಮಾರ್ಚ್ 14ರಂದು ಬೆಳಿಗ್ಗೆ 11.30ಕ್ಕೆ ಯೋಗಿ ನಾರಾಯಣ ಯತೀಂದ್ರರ ಜಯಂತಿ,ಹಾಗೂ ಮಾ.28 ರಂದು ಅಗ್ನಿ ಬನ್ನಿರಾಯ ಜಯಂತಿಯನ್ನು
ತಹಶೀಲ್ದಾರರ ಕಚೇರಿ ಸೇರಿದಂತೆ ಎಲ್ಲಾ ಇಲಾಖೆಗಳಲ್ಲಿ
ಆಚರಿಸಲಾಗುವುದು ಎಂದು ಹೇಳಿದರು.


ಮಹನೀಯರ ಜಯಂತಿಗಳ ಆಚರಣೆ ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ ಅದು ಎಲ್ಲಾ ಸಮುದಾಯದವರೂ ಪಾಲ್ಗೊಳ್ಳಬೇಕು ಹಾಗೂ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ಡಾ.ಪಂಚಾಕ್ಷರಯ್ಯ ಸ್ವಾಮಿ ಕಂಬಾಳಿಮಠ,ಕರಿಬಸವಯ್ಯ ಸ್ವಾಮಿ,ಸಿದ್ದಯ್ಯ ಹೆಸರೂರು ಹಿರೇಮಠ,ಗಂಗಾಧರ ಕಂಬಾಳಿಮಠ,ಆದಯ್ಯ ಸ್ವಾಮಿ,ತಿಪ್ಪಯ್ಯಸ್ವಾಮಿ ಸಿದ್ದಲಿಂಗಯ್ಯ ಸ್ವಾಮಿ,ಅಮರೇಶ ಸೊಪ್ಪಿಮಠ,ಶಿವಮೂರ್ತಿ ಸ್ವಾಮಿ,ಮಹೇಶ್ ಕೊಟ್ಟರಮಠ,ಬಸವರಾಜ ಪೂಜಾರಿ
ಸೇರಿದಂತೆ ಅನೇಕರು ಇದ್ದರು.



ವರದಿ : ಎಚ್.ಕೆ.ಬಡಿಗೇರ್
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್