ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ವಾಲ್ಮೀಕಿ ಅಬಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂ ಭ್ರಷ್ಟಾಚಾರದಲ್ಲಿ ಪಾಲ್ಗೊಂಡವರಿಗೆ ಶಿಕ್ಷೆ ಆಗಲೇಬೇಕು ನಿರುಪಾದಿ ಕೆ.ಗೋಮರ್ಸಿ

Advertisement
ಮೇ 30.ಸಿಂಧನೂರು ಪತ್ರಿಕಾ ಹೇಳಿಕೆ ನೀಡಿದ ಕೆ ಆರ್ ಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿರುಪಾದಿ ಕೆ ಗೋಮರ್ಸಿ ಅವರು ಮಹರ್ಷಿ ವಾಲ್ಮೀಕಿ ಅಬಿವೃದ್ಧಿ ನಿಗಮ ಇರುವುದು ಬಡವರ ಕಲ್ಯಾಣಕ್ಕೆ ವಾಲ್ಮೀಕಿ ನಾಯಕ ಸಮುದಾಯದ ಜನರ ಅಭಿವೃದ್ಧಿಗೆ. ಆದರೆ ಈ ನಿಗಮದಲ್ಲಿ ಬಡವರ ಕಲ್ಯಾಣಕ್ಕೆ ಸಿಗುವ ನೂರಾರು ಕೋಟಿ ಅನುದಾನದ ಹಣವನ್ನು ಬ್ರಷ್ಟ ಅಧಿಕಾರಿಗಳು ಭ್ರಷ್ಟ ಕೆಲವು ರಾಜಕಾರಣಿಗಳ ಜೊತೆ ಸೇರಿ ಹಣವನ್ನು ಲೂಟಿ ಹೊಡೆದು ವಾಲ್ಮೀಕಿ ನಾಯಕ ಸಮುದಾಯದ ಜನರಿಗೆ ಅನ್ಯಾಯ ಮಾಡುತ್ತಿರುವುದು ನಾಚಿಕೆಗೇಡಿನ ಕೆಲಸ. ಇದು ಖಂಡನೀಯ ನಿಗಮದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿ ಚಂದ್ರಶೇಖರ್ ರವರಿಗೆ ಎಲ್ಲ ಮಾಹಿತಿ ಗೊತ್ತಿದ್ದರೂ ಮೌನವಾಗಿ ಉಳಿದು ಕೊನೆಗೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು ಹೇಡಿತನದ ಕೆಲಸ ಮಾಡಿದ್ದಾರೆ. ಒಂದು ರೀತಿಯಲ್ಲಿ ಇವರದ್ದು ಕೂಡ ತಪ್ಪು ಇದೆ. ಹಾಗೆಯೆ ಇವರಿಗೆ ಭ್ರಷ್ಟಾಚಾರದಲ್ಲಿ ಸಿಲುಕಿಸಿ ಇವರ ಸಾವಿಗೆ ಕಾರಣರಾದ ಅಧಿಕಾರಿಗಳು ರಾಜಕಾರಣಿಗಳ ಮೇಲೆಯೂ ಕ್ರಮ ಜರುಗಿಸಬೇಕು.

https://youtu.be/Bn80YMqCHhs?si=Spq4FXnWt2xnMRPL

ಈ ಒಂದು ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಯಾರೆ ದೊಡ್ಡ ರಾಜಕಾರಣಿ ಬಾಗಿ ಆಗಿರಲಿ ಅವರ ಮೇಲೆ ಕಾನೂನು ಕ್ರಮ ಕೈಗೊಂಡು ತಪ್ಪು ಸಾಬೀತಾದಲ್ಲಿ ಅವರ ಮೇಲೆ ಶಿಸ್ತು ಕ್ರಮ ಜರುಗಿಸಿ ಕಾನೂನು ಕಠಿಣ ಶಿಕ್ಷೆ ವಿಧಿಸಲಿ ಹಾಗೂ ಪಕ್ಷದ ಮುಖ್ಯ ಮುಖಂಡರು ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಿ . ಯಾವುದೆ ಸರ್ಕಾರ ಇರಲಿ ವಾಲ್ಮೀಕಿ ನಾಯಕ ಸಮುದಾಯಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಅನ್ಯಾಯ ಮೋಸ ಮಲತಾಯಿ ಧೋರಣೆ ಮಾಡುತ್ತಾ ಬರುತ್ತಿವೆ ಎಂದು ತಿಳಿಸಿದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ