ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ವಿಕಲಚೇತನರ ಸಂಘದ ಜಿಲ್ಲಾ ಅಧ್ಯಕ್ಷರಾಗಿ ಮಹ್ಮದ್ ಹುಸೇನ್‌ ಸಾಬ ಪರಾಪೂರು ಆಯ್ಕೆ

Advertisement



ಬಡವರ ಬಾರುಕೋಲು ಸುದ್ದಿ
ಮಸ್ಕಿ : ಮಸ್ಕಿ ವಿಧಾನ ಸಭಾ ಕ್ಷೇತ್ರದ ಮಹದ್ ಹುಸೇನ್‌ ಸಾಬ ಪರಾಪೂರು ಅವರನ್ನು ನವ ಕರ್ನಾಟಕ ಎಂಆ‌ರ್ ಡಬ್ಲ್ಯೂ,ಯುಅರ್‌ಡಬ್ಲ್ಯೂ ವಿಕಲಚೇತನರ ಗೌರವಧನ ಮತ್ತು ಕಾರ್ಯಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ರಾಜ್ಯ ಘಟಕದ ಅಧ್ಯಕ್ಷ ಅಂಭೋಜಿ ಮೇಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಸಭೆಯಲ್ಲಿ ಸರ್ವಾನುಮತದಿಂದ ಜಿಲ್ಲಾ ಅಧ್ಯಕ್ಷರನ್ನು ಮತ್ತು ಜಿಲ್ಲಾ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ಹಾಗೂ ಈ ಸಮಿತಿಯ ಗೌರವಾಧ್ಯಕ್ಷರಾಗಿ ರಾಘವೇಂದ್ರ ಮಾನ್ವಿ,ಪ್ರಧಾನ ಕಾರ್ಯದರ್ಶಿಯಾಗಿ ವಿರುಪಾಕ್ಷಸ್ವಾಮಿ ಕಾಳಾಪುರು,ಖಜಾಂಚಿಯಾಗಿ ಅಮರೇಶ ಪಾಟೀಲ್ ಐದಭಾವಿ,ಜಿಲ್ಲಾ ಉಪಾಧ್ಯಕ್ಷರಾಗಿ ಬಸವರಾಜ ಗೊರೇಬಾಳ,ಕಲುಬುರಗಿ ವಿಭಾಗದ ಅಧ್ಯಕ್ಷರಾಗಿ ಸಣ್ಣರಾಮಣ್ಣ ಗುಂಡಾ,ಜಿಲ್ಲಾ ಸಂಚಾಲಕರಾಗಿಬಸವರಾಜ ಸಾಸಲಮರಿ,ಸಾಮಾಜಿಕ ಜಾಲತಾಣದ ಉಸ್ತುವಾರಿಯಾಗಿ ಕೆ.ಬೀರಪ್ಪ ಗೊರೇಬಾಳ,ಸಿಂಧನೂರು ನಗರ ಘಟಕ ಅಧ್ಯಕ್ಷರಾಗಿ ಭೀಮರಾಯ,ರಾಜ್ಯ ಘಟಕದ ಕಾರ್ಯದರ್ಶಿಯಾಗಿ ಮಹ್ಮದ್‌ ಅಲಿ ಮಟಮಾರಿ,ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆಯಾಗಿ ಸಾಹೇಬಿ ಜವಳಗೇರಾ ಅವರುಗಳು ಆಯ್ಕೆ ಆಗಿದ್ದಾರೆ.

ಇದೇ ಸಂದರ್ಭದಲ್ಲಿ ರಾಜ್ಯ ಮುಖಂಡರಾದ ಪ್ರವೀಣ ನಾಯ್ಕ್,ದತ್ತಾತ್ರೇಯ ಕುಡಿಕಿ,ಸಿದ್ಧಾರೂಢ ಬಿರಾದಾ‌ರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.


ವರದಿ : ಎಚ್.ಕೆ.ಬಡಿಗೇರ್

ಸರ್ಕಾರಿ ಆಸ್ಪತ್ರೆ ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಹೋರಾಟ ; ಸಹಾಯಕ ಆಯುಕ್ತರ ಭೇಟಿ
https://youtu.be/w_wjF2NrZ-I?si=__s_5J05uS2IpKFL


Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ