ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ವಿಧಾನಸಭಾ ಚುನಾವಣೆ: ಜಿಲ್ಲೆಯಾದ್ಯಂತ 4 ನಾಮಪತ್ರ ಸಲ್ಲಿಕೆ

Advertisement
ರಾಯಚೂರು,ಏ.13 ವಿಧಾನಸಭೆ ಚುನಾವಣೆ-2023ರ ಹಿನ್ನಲೆಯಲ್ಲಿ ಏ.13ರ(ಗುರುವಾರ)ದಂದು ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 4 ನಾಮಪತ್ರಗಳು ಸಲ್ಲಿಕೆಯಾಗಿವೆ.



ರಾಯಚೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಸೈಯದ್ ಇಸಾಖ್ ಹುಸೇನ್ (ಎಸ್.ಡಿ.ಪಿ.ಐ) ಅವರು ನಾಮಪತ್ರ ಸಲ್ಲಿಸಿದ್ದು, ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಬಸನಗೌಡ ದದ್ದಲ್(ಭಾರತೀಯ ರಾಷ್ಟ್ರೀಯ ಕಾಂಗ್ರೆಸ್) ಅವರು ನಾಮಪತ್ರ ಸಲ್ಲಿಸಿದರು.



ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಾಪ್‍ಗೌಡ ಪಾಟೀಲ್(ಭಾರತೀಯ ಜನತಾ ಪಾರ್ಟಿ) ಹಾಗೂ ಬಸನಗೌಡ ತುರ್ವಿಹಾಳ(ಭಾರತೀಯ ರಾಷ್ಟ್ರೀಯ ಕಾಂಗ್ರೆಸ್) ಅವರು ನಾಮಪತ್ರ ಸಲ್ಲಿಸಿದರು.

 
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್