ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ವಿಧಾನಸಭೆ ಚುನಾವಣೆ: ಎಲ್ಲಾ ಇಲಾಖೆಯ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ: ಡಿ.ಸಿ ಎಲ್.ಚಂದ್ರಶೇಖರ ನಾಯಕ

Advertisement
ರಾಯಚೂರು,ಮಾ.29(ಕ.ವಾ):- ವಿಧಾನಸಭೆ ಚುನಾವಣೆಯ ನೀತಿ ಸಂಹಿತೆ ಇಂದಿನಿಂದ ಜಾರಿಯಾಗಿದ್ದು, ಎಲ್ಲಾ ಇಲಾಖೆಯ ಅಧಿಕಾರಿಗಳು ತಮ್ಮ ವೆಬ್‍ಸೈಟ್‍ನಲ್ಲಿ ಶಾಸಕರು, ಸಂಸದರು, ಜನಪ್ರತಿನಿಧಿಗಳ ಭಾವಚಿತ್ರ ಮಾಹಿತಿಗಳಿದ್ದರೆ ಅದನ್ನು ತೆರವುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನೀತಿ ಸಂಹಿತೆ ಜಾರಿಯಾಗಿರುವುದರಿಂದ ಹೊಸ ಕಾಮಗಾರಿಗಳು, ಟೆಂಡರ್‍ಗಳನ್ನು ಕರೆಯುವುದಾಗಲಿ ಮಾಡಬಾರದು, ಚುನಾವಣೆಗೆ ಸಂಬಂಧಿಸಿದಂತೆ ಎಲ್ಲಾ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು. 



ಜಿಲ್ಲೆಯಲ್ಲಿ ಯಾವುದೇ ಸರ್ಕಾರದ ಕಾರ್ಯಕ್ರಮಗಳಾಗಲಿ, ಸಭೆ ಸಮಾರಂಭಗಳನ್ನು ಮಾಡುವಂತಿಲ್ಲ ಜೊತೆಗೆ ಯಾವುದೇ ರಾಜಕೀಯ ಪಕ್ಷಗಳ ಸಭೆ ಸಮಾರಂಭಗಳಿಗೆ ಅನುಮತಿ ಕಡ್ಡಾಯವಾಗಿರುತ್ತದೆ. ಅಂತ ನಿಯಮಬಾಹೀರ ಚಟುವಟಿಕೆಗಳು ಕಂಡುಬಂದಲ್ಲಿ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದರು. 



ಒಟ್ಟಾರೆಯಾಗಿ ಚುನಾವಣೆಯನ್ನು ಪಾರದರ್ಶಕವಾಗಿ ಮತ್ತು ವ್ಯವದ್ಥಿತವಾಗಿ ನಡೆಸಲು ಎಲ್ಲಾ ಇಲಾಖೆಯ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ನಿಖಿಲ್.ಬಿ, ಅಪರ ಜಿಲ್ಲಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಲಿಂಗಸುಗೂರು ಸಹಾಯಕ ಆಯುಕ್ತ ಅವಿನಾಶ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ