ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಸೇವಾ ಸಪ್ತಾಹ ಉಚಿತ ಆರೋಗ್ಯ ತಪಾಸಣೆ

Advertisement
ಜುಲೈ 1 ಸಿಂಧನೂರು.ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಸೇವಾ ಸಪ್ತಾಹ ಉಚಿತ ಆರೋಗ್ಯ ತಪಾಸಣೆ ಶ್ರೀ ಶಕ್ತಿ ಭವನ ಮುಂದೆಗಡೆ ಹಮ್ಮಿಕೊಳ್ಳಲಾಗಿತ್ತು ಇದೇ ಸಂದರ್ಭದಲ್ಲಿ ನೂರಾರು ಸಾರ್ವಜನಿಕರಿಗೆ ಆರೋಗ್ಯ ತಪಾಸಣೆ ಬಿಪಿ ಟೆಸ್ಟ್ ಮತ್ತು ಸುಗರ್ ಟೆಸ್ಟ್ ಮಾಡಿಸಲಾಯಿತು.

[caption id="attachment_28098" align="alignnone" width="1967"] ನಂತರ ಮಾತನಾಡಿದ ಬಸವರಾಜ್ ಸಾಲಗುಂದ ಮಾತನಾಡಿ ಆರೋಗ್ಯವಾಗಿದ್ದರೆ, ಸುಖವಾಗಿ ಬಾಳಬಹುದು. ಇಲ್ಲವಾದರೆ ದುಡಿದ ಹಣವನ್ನು ಆಸ್ಪತ್ರೆಗೆ ಖರ್ಚುಮಾಡಬೇಕಾಗುತ್ತದೆ. ಆದ್ದರಿಂದ ರೋಗದ ಲಕ್ಷಣ ಕಾಣುವ ಮುನ್ನವೇ ಆಗಾಗ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರು ನೀಡುವ ಸಲಹೆ ಪಾಲಿಸಬೇಕು ಮತ್ತು ಆರೋಗ್ಯ ಶಿಬಿರಗಳಿಂದ ಬಡವರಿಗೆ ಸಾಕಷ್ಟು ಅನುಕೂಲವಾಗುತ್ತದೆ. ಇಂತಹ ಶಿಬಿರಗಳು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ಆಯೋಜಿಸಬೇಕು ಎಂದು ತಿಳಿಸಿದರು. ಸಲಹೆಗಾರರಾದ ಡಾ. ಚನ್ನಗೌಡ ಪಾಟೀಲ್ ನೇತ್ರ ತಜ್ಞರು. ಹಾಗೂ ಶ್ರೀ ಗವಿಸಿದ್ದೇಶ್ವರ ಆಸ್ಪತ್ರೆ ಡಾ. ಶರಣು ದೇವರೆಡ್ಡಿ ಸರ್ ಗೆ ಧನ್ಯವಾದಗಳು ಎಂದು ಹೇಳಿದರು. [/caption]

https://youtu.be/0j78uishaX0?si=Kv7WqJZHPv4WR2SJ

ಈ ಸಂದರ್ಭದಲ್ಲಿ ಬಸವರಾಜ ಸಾಲಗುಂದಾ ಬಜರಂಗದಳ ಜಿಲ್ಲಾ ಸಂಚಾಲಕರು ಹಾಗೂ ನಾಗೇಶ್ ಪವರ್ ವಿಶ್ವ ಹಿಂದೂ ಪರಿಷತ್ ತಾಲೂಕ ಕಾರ್ಯದರ್ಶಿ. ಮನೋಹರ್ ನಗರ ಸಂಚಾಲಕರು. ಉದಯ ಕುಮಾರ್ ನಗರ ಸಹ ಸಂಚಾಲಕರು. ಅಕ್ಷಯಗೌಡ. ರವಿಕುಮಾರ್. ರುದ್ರಯ್ಯ ಹಿರೇಮಠ. ದೇವರಾಜ ಜಿನ್ನೂರು. ವೀರೇಶ್ ಜಿನ್ನೂರ್. ವಿಜಯಕುಮಾರ್. ಆನಂದ. ರಮೇಶ್. ಶ್ರೀನಿವಾಸ. ಮನೋಜ. ಹನುಮೇಶ ಉಪ್ಪಾರ್. ಇನ್ನೂ ಅನೇಕ ಬಜರಂಗದಳ ಕಾರ್ಯಕರ್ತರು ಉಪಸ್ಥಿತಿ ಇದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ