ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ವೆಚ್ಚ, ಸಾಮಾನ್ಯ ವೀಕ್ಷಕರಿಗೆ ಲೈಸನ್ ಅಧಿಕಾರಿಗಳ ನೇಮಕ

Advertisement
ರಾಯಚೂರು,ಏ.17(ಕವಾ):- ಕರ್ನಾಟಕ ವಿಧಾನಸಭೆ ಚುನಾವಣೆ-2023ರ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಸುವ್ಯವಸ್ಥಿತ ಹಾಗೂ ಪಾರದರ್ಶಕ ಚುನಾವಣೆಯನ್ನು ನಡೆಸಲು ಜಿಲ್ಲೆಯ ಒಟ್ಟು ಏಳು ವಿಧಾನಸಭಾ ಕ್ಷೇತ್ರಗಳಿಗೆ ವೆಚ್ಚ ವೀಕ್ಷಕರು, ಸಾಮಾನ್ಯ ವೀಕ್ಷಕರು ಮತ್ತು ಈ ವೀಕ್ಷಕರಿಗೆ ಲೈಸನ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ವೆಚ್ಚ ವೀಕ್ಷಕರ ಸಂಪರ್ಕ ಮಾಹಿತಿ ಇಂತಿದೆ: 53-ರಾಯಚೂರು ಗ್ರಾಮಿಣ ವಿಧಾನಸಭಾ ಕ್ಷೇತ್ರ, 54-ರಾಯಚೂರು ನಗರ ವಿಧಾನಸಭಾ ಕ್ಷೇತ್ರ ಹಾಗೂ 55- ಮಾನವಿ ವಿಧಾನಸಭಾ ಕ್ಷೇತ್ರಕ್ಕೆ ಕೆ.ಕೆ ಕೃಷ್ಣ ಪ್ರಸಾದ ಮೊ.ಸಂಖ್ಯೆ: 6361293387, ಅವರನ್ನು ವೆಚ್ಚ ವೀಕ್ಷಕರನ್ನಾಗಿ ನಿಯೋಜಿಸಲಾಗಿದೆ. 56-ದೇವದುರ್ಗ ಹಾಗೂ 58- ಸಿಂಧನೂರು ವಿಧಾನಸಭಾ ಕ್ಷೇತ್ರಕ್ಕೆ ಅಭಿಮನ್ಯೂ ಸಿಂಗ್ ಯಾದವ್ ಮೊ.ಸಂಖ್ಯೆ: 8618268177 ಅವರನ್ನು ವೆಚ್ಚ ವೀಕ್ಷಕರನ್ನಾಗಿ ನಿಯೋಜಿಸಲಾಗಿದೆ ಹಾಗೂ 57-ಲಿಂಗಸುಗೂರು ಹಾಗೂ 59 ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಚಿಂತನ್‍ಭಾಯ್, ಖಾನುಭಾಯ್ ಪಟೇಲ್ ಮೊ.ಸಂಖ್ಯೆ: 8618123988 ಅವರನ್ನು ವೆಚ್ಚ ವೀಕ್ಷಕರನ್ನಾಗಿ ನಿಯೋಜಿಸಲಾಗಿದೆ.

ಸಾಮಾನ್ಯ ವೀಕ್ಷಕರ ಸಂಪರ್ಕ ಮಾಹಿತಿ ಇಂತಿದೆ: 53-ರಾಯಚೂರು ಗ್ರಾಮಿಣ ವಿಧಾನಸಭಾ ಕ್ಷೇತ್ರ, 54-ರಾಯಚೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಡಾ.ಸಫೀನಾ ಎ.ಎನ್ ಮೊ.ಸಂ: 9535167136 , 55- ಮಾನವಿ ವಿಧಾನಸಭಾ ಕ್ಷೇತ್ರ, 58- ಸಿಂಧನೂರು ವಿಧಾನಸಭಾ ಕ್ಷೇತ್ರಕ್ಕೆ ರವಿ ಪ್ರಕಾಶ ಗುಪ್ತಾ ಮೊ.ಸಂ: 8050061614, 56-ದೇವದುರ್ಗ ಹಾಗೂ 57-ಲಿಂಗಸುಗೂರು ವಿಧಾನಸಭಾ ಕ್ಷೇತ್ರಕ್ಕೆ ರೋಹಿತ್ ಸಿಂಗ್ ಮೊ.ಸಂ: 8660339557 ಹಾಗೂ 59- ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಪಿ.ಕೆ ಸೋಲಂಕಿ ಮೊ.ಸಂ: 9148683366 ಅವರನ್ನು ಸಾಮಾನ್ಯ ವೀಕ್ಷರನ್ನಾಗಿ ನಿಯೋಜಿಸಲಾಗಿದೆ.

ವೆಚ್ಚ ಹಾಗೂ ಸಾಮಾನ್ಯ ವೀಕ್ಷಕರ ಲೈಸನ್ ಅಧಿಕಾರಿಗಳ ಸಂಪರ್ಕ ಮಾಹಿತಿ ಇಂತಿದೆ: ಕೆ.ಕೆ ಕೃಷ್ಣ ಪ್ರಸಾದ ಅವರ ಲೈಸನ್ ಅಧಿಕಾರಿ ಬಲಿರಾಮ ಮೊ.ಸಂ: 8951391061, ಅಭಿಮನ್ಯೂ ಸಿಂಗ್ ಯಾದವ್ ಅವರ ಲೈಸನ್ ಅಧಿಕಾರಿ ನಜೀರ್ ಅಹ್ಮದ್ ಮೊ.ಸಂ: 7022811981, ಚಿಂತನ್ ಭಾಯಿ, ಖಾನುಭಾಯ್ ಪಟೇಲ್ ಅವರ ಲೈಸನ್ ಅಧಿಕಾರಿ ಮಂಜುನಾಥ ಮೊ.ಸಂ:9573026504, ಸಾಮಾನ್ಯ ವೀಕ್ಷಕರಾದ ಡಾ,ಸಫೀನಾ ಎ.ಎನ್ ಅವರ ಲೈಸನ್ ಅಧಿಕಾರಿ ಆರತಿ ಮೊ.ಸಂ: 8431968869, ರವಿಪ್ರಕಾಶ ಗುಪ್ತ ಅವರ ಲೈಸನ್ ಅಧಿಕಾರಿ ಮೊಹ್ಮದ್ ಅಲಿ ಮೊ.ಸಂ: 9448999236, ರೋಹಿತ್ ಸಿಂಗ್ ಅವರ ಲೈಸನ್ ಅಧಿಕಾರಿ ಗುಡ್ಡಪ್ಪ 9606531884, ಪಿ.ಕೆ ಸೋಲಂಕಿ ಅವರ ಲೈಸನ್ ಅಧಿಕಾರಿ ಮನ್ಸೂರ್ ಅಹ್ಮದ್ ಮೊ.ಸಂ: 9113522901 ಅವರನ್ನು ಲೈಸನ್ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

 
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್