ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಶ್ರೀಮತಿ ಬಸ್ಸಮ್ಮ ಗುರುಲಿಂಗಪ್ಪ ಕಾನೂನು ಮಹಾವಿದ್ಯಾಲಯ ವತಿಯಿಂದ ರಕ್ತದಾನ ಶಿಬಿರ

Advertisement
https://youtu.be/bCfJYf3yJfo?si=BjCOsnpckf2_tWVG

ರಾಯಚೂರು. ಜು 6 ಜಿಲ್ಲೆಯ ಲಿಂಗಸೂರು ನಗರದ ಶ್ರೀ ಉಟಕನೂರು ಬಸವಲಿಂಗ ತಾತ ಶಿಕ್ಷಣ ಟ್ರಸ್ಟ್ ಹಾಗೂ ಶ್ರೀಮತಿ ಬಸ್ಸಮ್ಮ ಗುರುಲಿಂಗಪ್ಪ ಕಾನೂನು ಮಹಾವಿದ್ಯಾಲಯ ಲಿಂಗಸೂಗುರು ಮತ್ತು ರೆಡ್ ಕ್ರಾಸ್ ಸಂಸ್ಥೆ ತಾಲೂಕು ಘಟಕದ ಸಹಭಾಗಿತ್ವದಲ್ಲಿ ಶುಕ್ರವಾರದಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮಾಡಲಾಯಿತು. ಶ್ರೀ ಉಟಕನೂರು ಬಸವಲಿಂಗ ತಾತ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾದ ಸಂಜೀವ್ ಕಂದಗಲ್ ಶಿಬಿರದ ಅಧ್ಯಕ್ಷೆತೆಯನ್ನು ವಹಿಸಿ ಮಾತನಾಡಿದ ಅವರು ರಕ್ತದಾನದಿಂದ ತುರ್ತು ಸನ್ನಿವೇಶದಲ್ಲಿ ಹಲವಾರು ಜೀವಗಳನ್ನು ಉಳಿಸಬಹುದು ಎನ್ನುವುದು ಪ್ರತಿಯೊಬ್ಬರಿಗೂ ಗೊತ್ತಿರಬೇಕು ಎಂದರು.



ಸ್ವಯಂ ಪ್ರೇರಿತರಾಗಿ ರಕ್ತದಾನ ಹಾಗೂ ತಪಾಸಣೆ ಮಾಡಿದ ನಂತರ ರಕ್ತದಾನಿಗಳಿಗೆ ಜ್ಯೂಸ್ ಮತ್ತು ಬಿಸ್ಕೆಟ್,ಹಣ್ಣುಗಳನ್ನು ಡಾ. ಆರ್ ಕೆ ಜಾಗೀರ್ದಾ‌ರ್ ನೀಡಿದರು. ಈ ಸಂದರ್ಭದಲ್ಲಿ ಚನ್ನಬಸಪ್ಪ, ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಎಲ್ಲಾ ರಕ್ತದಾನಿಗಳು ಸಿಬ್ಬಂದಿಗಳು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

 
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ