ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಶ್ರೀಶೈಲ ಪೀಠದ ಕಲ್ಯಾಣ ಮಂಟಪದ ಪ್ರಗತಿ ವೀಕ್ಷಿಸಿದ ಜಗದ್ಗುರು

Advertisement
ಏಪ್ರಿಲ್ 10. ಸಿರುಗುಪ್ಪ ನಗರದ ಪತಂಗೆ ಬ್ಯಾಂಕ್ವೆಟ್‌ನ ಸಭಾಂಗಣದಲ್ಲಿ ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತರಾದ್ಯ ಶಿವಾಚಾರ್ಯ ಶ್ರೀಗಳು ಶ್ರೀಶೈಲ ಪೀಠದ ಉಸ್ತುವಾರಿಯಲ್ಲಿ ಪಿನಾಕಿನಿ ಆಶ್ರಮದಲ್ಲಿ ನಿರ್ಮಾಣವಾಗುತ್ತಿರುವ ಕಲ್ಯಾಣ ಮಂಟಪದ ಪ್ರಗತಿಯ ಬಗ್ಗೆ ಗುರುಬಸವ ಮಠದ ಶ್ರೀಬಸವ ಭೂಷಣ ಸ್ವಾಮೀಜಿ, ಹಾಗೂ ಮುಖಂಡರೊಂದಿಗೆ ಚರ್ಚಿಸಿದರು.

ನಂತರ ಪಿನಾಕಿನಿ ಆಶ್ರಮಕ್ಕೆ ಭೇಟಿ ನೀಡಿ ಕಲ್ಯಾಣ ಮಂಟಪ ಕಟ್ಟಡ ಕಾಮಗಾರಿಯ ಪ್ರಗತಿಯನ್ನು ವೀಕ್ಷಿಸಿದ ಶ್ರೀಗಳು ಕಲ್ಯಾಣ ಮಂಟಪದ ಆಯವ್ಯಯದ ಬಗ್ಗೆ ಮಾಹಿತಿ ಪಡೆದುಕೊಂಡರು.

ಇಂತಹ ಬೃಹತ್ ಕಟ್ಟಡದ ಕಾಮಗಾರಿಯನ್ನು ಪದೇ ಪದೇ ಮಾಡಲಾಗುವುದಿಲ್ಲ ಆದ್ದರಿಂದ ನಿರ್ಮಾಣದ ಹಂತದಲ್ಲೇ ಮಂಟಪಕ್ಕೆ ಅತ್ಯಗತ್ಯ ವಸ್ತುಗಳನ್ನು ಅಳವಡಿಸುವುದರೊಂದಿಗೆ ನಮ್ಮ ಪೀಠದ ವತಿಯಿಂದ ತಾಲೂಕಿನ ಜನತೆಗೆ ಉತ್ತಮ ದರ್ಜೆಯ ಭವನ ಅಥವಾ ಮಂಟಪವನ್ನು ಅನುವು ಮಾಡಿಕೊಡಲಾಗುತ್ತಿದ್ದು, ಒಪ್ಪಂದದAತೆ ಗುತ್ತಿಗೆದಾರರು ಉತ್ತಮವಾಗಿ ನಿರ್ಮಿಸಿದ್ದಾರೆ.

ಇನ್ನುಳಿದ ಬಾಕಿ ಕೆಲಸಗಳಿಗಾಗಿ ಮುಂದಿನ ದಿನಗಳಲ್ಲಿ ಭಕ್ತರು ನೀಡುವ ದೇಣಿಗೆಯ ಮೂಲಕ ಸಂಗ್ರಹಿಸಿ ನಿರ್ಮಾಣ ಕಾರ್ಯವನ್ನು ಪರಿಪೂರ್ಣಗೊಳಿಸುವಂತೆ ಆಗಮಿಸಿದ್ದ ಮುಖಂಡರಿಗೆ ಹಾಗೂ ಉಸ್ತುವಾರಿಗಳಾದ ಬಿ.ಆರ್.ಚನ್ನಬಸವನಗೌಡ, ಶಂಭುಲಿAಗಯ್ಯ ಗಾಣದಾಳ್ ಅವರಿಗೆ ಸೂಚಿಸಿದರು.

ಇದೇ ವೇಳೆ ಗುತ್ತಿಗೆದಾರ ಮಹಾಲಿಂಗಯ್ಯ, ಮುಖಂಡರಾದ ಚೊಕ್ಕಬಸವನಗೌಡ, ಬಿ.ಎಮ್.ಯರಿಸ್ವಾಮಿ, ಬಿ.ಎಮ್.ಜಡಿಸ್ವಾಮಿ, ವೆಂಕಟರೆಡ್ಡಿ, ಗಿರೀಶ್‌ಗೌಡ, ಶಿವಶಂಕರ, ಇತರರು ಇದ್ದರ.

 

ವರದಿ.ಸಿ.ಖಾಜಾಮೋಹಿದ್ದೀನ್. ಸಿರುಗುಪ್ಪ
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್