ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಶ್ರೀ ಕಟ್ಟೆ ಬಸವಲಿಂಗೇಶವರ ದೇವಸ್ಥಾನದಲ್ಲಿ ವಿಶ್ವ ಪರಿಸರ ದಿನಾಚರಣೆ

Advertisement
ಜೂನ್ 05. ಮಸ್ಕಿ ತಾಲೂಕಿನ ಗೌಡನಭಾವಿ ಶ್ರೀ ಕಟ್ಟೆ ಬಸವಲಿಂಗೇಶವರ ದೇವಸ್ಥಾನದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿಗಳನ್ನು ನೆಡುವ ಮೂಲಕ ಆಚರಿಸಲಾಯಿತು. ನಂತರ ಮಾತನಾಡಿದ ಶ್ರೀ ಮಠದ ಅಧಿಪತಿಗಳಾದ ಶ್ರೀ ಅಮರೇಶ ಶರಣರು ನಾವು ವಾಸಿಸುತ್ತಿರುವ ಸುತ್ತ ಮುತ್ತಲಿನ ವಾತಾವರಣವೇ ನಮ್ಮ ಪರಿಸರ. ಇದು ಮಾನವನ ಸಾಮಾಜಿಕ, ಮಾನಸಿಕ, ದೈಹಿಕ ಬೆಳವಣಿಗೆಗಳ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಸ್ವಚ್ಛ ವಾಗಿರಿಸಿಕೊಳ್ಳುವುದು ನಮ್ಮ ಹೊಣೆ. ಆದರೆ ಅದು ನಮ್ಮಿಂದ ಸಾಧ್ಯವಾಗದೆಹೋಗುತ್ತಿರುವುದು ಒಂದು ಶೋಚನೀಯ ಸಂಗತಿ. ಇಂದಿನ ದಿನಗಳಲ್ಲಿ ನಾವು ಎದುರಿಸುತ್ತಿರುವ ಮೂರು ಮುಖ್ಯವಾದ ಪರಿಸರ ಮಾಲಿನ್ಯಗಳೆಂದರೆ ವಾಯು ಮಾಲಿನ್ಯ , ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ.

https://youtu.be/BPvvAR4AN_s?si=OSLL6HnN0tb5WveA

ಇವೆಲ್ಲವುಗಳಿಗೂ ಮುಖ್ಯ ಕಾರಣವೆಂದರೆ ಹೆಚ್ಚಾಗುತ್ತಿರುವ ಜನಸಂಖ್ಯೆ. ಜನರು ಬಳಸುವ ವಾಹನಗಳಿಂದ ಕೆಟ್ಟ ಹೊಗೆ ಹೊರಬರುತ್ತದೆ.ಕಾರ್ಖಾನೆಗಳಿಂದ ಹೊರಬರುವ ರಾಸಾಯನಿಕ ಹೊಗೆ ವಾಯು ಮಾಲಿನ್ಯಕ್ಕೆ ಕಾರಣವಾಗುತ್ತದೆ.ಮಾನವನ ಇಂದಿನ ದಿನನಿತ್ಯ ಜೀವನಪದ್ಧತಿಯಿಂದ ಹಾಗೂ ಹೆಚ್ಚು ತ್ತಿರುವ ಕಾರ್ಖಾನೆಗಳಿಂದ ಹೊರಬಿಡುವ ಕಸ ಹಾಗೂ ತ್ಯಾಜ್ಯ ನೀರು ಇವುಗಳಿಂದ ವಾತಾವರಣವು ಮಾಲಿನ್ಯಗೊಳ್ಳುತ್ತದೆ. 

https://youtu.be/p1qJCBPOoV0?si=2eQOUWzJFMT5miBu

ವಾಹನಗಳಿಂದ, ಮದುವೆ ಸಮಾರಂಭಗಳಲ್ಲಿ ಹಾಗೂ ದೀಪಾವಳಿಯ ಸಮಯದಲ್ಲಿ ಉಪಯೋಗಿಸುವ ಪಟಾಕಿಯಿಂದ ಶಬ್ದ ಮಾಲಿನ್ಯವಾಗುತ್ತದೆ.ಇದೆಲ್ಲವು ನಮ್ಮ ನಿತ್ಯ ಜೀವನದ ಮೇಲೆಯೇ ಪ್ರಭಾವ ಬೀರುತ್ತದೆ. ಮಾಲಿನ್ಯ ಮಿತಿಮೀರಿದರೆ ಮಾನವನಿಗೆ ಈ ಪರಿಸರದಲ್ಲಿ ಜೀವಿಸುವುದೇ ಅಸಾಧ್ಯವಾಗುತ್ತದೆ. ಆದುದರಿಂದ ಈ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಜವಬ್ದಾರಿ ನಮ್ಮದಾಗಿದೆ. ಮುಂದಿನ ಪೀಳಿಗೆಗೆ ಈ ಪರಿಸರವು ಉಳಿಯಬೇಕಾದರೆ ಇಂದಿನಿಂದಲೇ ಒಳ‍್ಳೆಯ ಬದಲಾವಣೆಯನ್ನು ಮಾಡಬೇಕಾಗಿದೆ.

https://youtu.be/yw8y7xHhVr8?si=4Hk24i2f_pFecB0Y

ರಾಯಚೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಗುರುರಾಜ ಹೆರಕಲ್ ಮಾತನಾಡಿ ಪ್ರತಿಯೊಬ್ಬ ನಾಗರಿಕರು ಮಳೆಗಾಲ ಆರಂಭವಾಗುತ್ತದೆ ಪ್ರತಿಯೊಂದು ಮನೆಯಲ್ಲಿ ಗಿಡ ಮರ ಬೇಳೆಸಿ ನಾಡನ್ನು ಉಳಿಸಿ ಕರೆ ಕೊಟ್ಟರು ಅದೆರಿತಿ ಶ್ರೀ ಮಠದ ಅಧಿಪತಿಗಳಾದ ಶ್ರೀ ಆಮರೇಶ ಶರಣರು ಕೂಡಾ ಮಾತಾನಾಡಿ ಪರಿಸರರ ಉಳಿಸುವುಕೆ ನಮ್ಮೇಲ್ಲರ ಕರ್ತವ್ಯ ಎಂದು ತಿಳಿಸಿದರು ಈ ಸಂದರ್ಭದಲ್ಲಿ ರಾಯಚೂರು ಜಿಲ್ಲಾ ಸಿ.ಎಸ್.ಸಿ ಪ್ರದಾನ ಕಾರ್ಯದರ್ಶಿ ಶ್ರೀ ಗುರುರಾಜ ಹೆರಕಲ್ ಹಾಗೂ ಶ್ರೀ ಮಠದ ಅಧಿಪತಿಗಳಾದ ಶ್ರೀ ಅಮರೇಶ ಶರಣರು ಮತ್ತು ಗೌಟನಭಾವಿ ಗ್ರಾಮ ಪಂಚಾಯತಿ ಸದಸ್ಯರಾದ ಶ್ರೀ ಶಿವಮೂರ್ತಿ ಉಟಗನೂರು ಹಾಗೂ ಶ್ರೀ ಮಠದ ಸರ್ವ ಸದ್ಬಕ್ತರು ಪಾಲಗೂಂಡಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್