ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸರಕಾರಿ ಮೌಲಾನಾ ಆಝಾದ್ ಮಾದರಿ ಶಾಲೆ ಉದ್ಘಾಟನೆ.

Advertisement
ಮಸ್ಕಿ : ಅಲ್ಪ ಸಂಖ್ಯಾತ ಸಮುದಾಯಗಳು ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ನೂತನ ಮಸ್ಕಿ ತಾಲೂಕಿನಲ್ಲಿ ಮೌಲಾನ ಆಜಾದ್ ಶಾಲೆಯನ್ನು‌ ಆರಂಭಿಸುವುದರ ಮೂಲಕ ದುಡಿಯುವ ವರ್ಗದ ಜನರ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ವ್ಯವಸ್ಥೆಯನ್ನು ಕಲ್ಪಿಸಿ ಅಲ್ಪಸಂಖ್ಯಾತರ ಪಾಲಿಗೆ ಆಪತ್ಭಾಂದವ ಶಾಸಕ ಆರ್. ಬಸನಗೌಡ ತುರ್ವಿಹಾಳ ರವರು ಆಗಿದ್ದಾರೆ.


ಏಕೆಂದರೆ ಪಟ್ಟಣದಲ್ಲಿ ಶನಿವಾರ ಸರಕಾರಿ ಮೌಲಾನಾ ಆಝಾದ್ ಮಾದರಿ ಶಾಲೆಯ ಉದ್ಘಾಟಿಸಿ ಮಾತನಾಡಿ ಮಸ್ಕಿ ಕ್ಷೇತ್ರವನ್ನು ಮಾದರಿ ಕ್ಷೇತ್ರ ಮಾಡುವೆ ಹಾಗೂ ಗ್ಯಾರಂಟಿ ಯೋಜನೆಯಿಂದ ಸರಕಾರ ಜನಪ್ರಿಯತೆ ಗಳಿಸಿದೆ ಇದನ್ನು ಸಹಿಸದ ಬಿಜೆಪಿ ಇಲ್ಲ ಸಲ್ಲದ ಆರೋಪವನ್ನು ಮಾಡುತ್ತಿದೆ.
ಇನ್ನೂ ಮಸ್ಕಿ ಪಟ್ಟಣದಲ್ಲಿ 6ನೇ ತರಗತಿಯಿಂದ 10ನೇ ತರಗತಿಯವರೆಗೆ ಇಂಗ್ಲಿಷ್ ಮಾಧ್ಯಮದಲ್ಲಿ 2024-25 ನೇ ಸಾಲಿನಿಂದ ಶಾಲೆ ಪ್ರಾರಂಭ ಮಾಡಲಾಗುತ್ತದೆ.
ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ಬಸನಗೌಡ ತುರುವಿಹಾಳ ರವರು ಹೇಳಿದರು.

ಇದೇ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಗುರುಗಳಾದ ಜಿಲಾನಿ,ತುರುವಿಹಾಳ ಪಟ್ಟಣ ಪಂಚಾಯತಿ ಅಧ್ಯಕ್ಷ ರಾದ ಶಾಮಿದ ಸಾಬ್,ಫಾರೂಕ್ ಸಾಬ ತುರುವಿಹಾಳ,ಎಚ್. ಬಿ.ಮುರಾರಿ,ಮೈಬುಸಾಬ್,ಮಲ್ಲಿಕಾರ್ಜುನ ಪಾಟೀಲ ಯದ್ದಲದಿನ್ನಿ,ಬಸವನಗೌಡ ಪೊಲೀಸ್ ಪಾಟೀಲ,ಮಲ್ಲಯ್ಯ ಮುರಾರಿ ಪುರಸಭೆ ಸದಸ್ಯರು,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪುರು,ನಾಗಭೂಷಣ ಬಾರಿಕೇರ
ಬಸವನಗೌಡ ಮುದ್ದಬಾಳ,ಹನುಮಂತಪ್ಪ ವೆಂಕಾಟಪುರು,ಮಹಿಬೂಬ ಹಣಗಿ,ಸಿದ್ದು ಮುರಾರಿ,ರವಿ ಮಡಿವಾಳ,ಮಸೂಧ ಪಾಷ,ಶಬ್ಬಿರ್,ಶಿಕ್ಷಕರಾದ ನಟರಾಜ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಕಾರ್ಯಕರ್ತರು ಇದ್ದರು.

ವರದಿ : ಎಚ್.ಕೆ.ಬಡಿಗೇರ್

https://youtu.be/w_wjF2NrZ-I?si=jsTUBMiz0TKSYB-l
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ