ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸರಳ ರೀತಿಯಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಅನಿಲ್ ಕುಮಾರ್

Advertisement
ಏಪ್ರಿಲ್ 12 ಅನಿಲ್ ಕುಮಾರ್ ಅಡಳಿತ ಅಧಿಕಾರಿ ಗಳು ವಿಸ್ಡಮ್ ಕಾಲೇಜ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಸಿಂಧನೂರು ಇವರ ಹುಟ್ಟು ಹಬ್ಬವನ್ನು ಕಾಲೇಜಿನಲ್ಲಿ ಆಚರಿಸಲಾಯಿತು

ನಂತರ ಮಾತನಾಡಿದ ಪ್ರಾಚಾರ್ಯರ ರಾಮನಗೌಡ ಬಾವಿಕಟ್ಟಿ ಹುಟ್ಟಿದ ದಿನ ಎಂದರೆ ಎಲ್ಲರಿಗೂ ಸಂಭ್ರಮದ ದಿನ. ಹಿಂದೆ ಗುರು ಹಿರಿಯರ, ದೇವರ ಆಶೀರ್ವಾದವನ್ನು ಪಡೆಯುವ ದಿನವಾಗಿದ್ದ ಹುಟ್ಟಿದ ದಿನ, ಇಂದು ವಿದೇಶ ಸಂಸ್ಕೃತಿಯಲ್ಲಿ ಕೊಚ್ಚಿಹೋಗಿದೆ. ಪಾಶ್ಚಾತ್ಯ ಸಂಸ್ಕೃತಿಯಂತೆ ಇಂದು ಹುಟ್ಟುಹಬ್ಬವನ್ನು ಹೇಗೆ ಆಚರಿಸುತ್ತಾರೆ.

ದಿನವಿಡೀ ಏನೇನು ಮಾಡಬೇಕು ಎಂದು ಅನೇಕ ದಿನಗಳ ಹಿಂದೆ ನಿಯೋಜನೆ ಮಾಡುತ್ತೇವೆ. ಆಪ್ತೇಷ್ಟರನ್ನು ಆಮಂತ್ರಿಸುತ್ತೇವೆ. ತನ್ನ ಮಗುವಿಗೆ ಯಾವ ಕಾರ್ಟೂನ್ ಇಷ್ಟವಾಗುತ್ತದೆ ಎಂದು ಸೂಕ್ಷ್ಮವಾಗಿ ಗಮನಿಸಿ, ಡೋರೆಮಾನ್‌, ಪೋಕಿಮ್ಯಾನ್‌, ಆನ್ಯಾ, ಬೆಲ್ಲಾ, ಹನುಮಾನ್ ಹೀಗೆ ಅವರಿಗೆ ಇಷ್ಟವಾಗುವ ಕೇಕ್ ಗಳನ್ನು ಹುಟ್ಟಹಬ್ಬದಂದು ತರುತ್ತೇವೆ. ಹುಟ್ಟಿದ ದಿನ ಎಲ್ಲರೂ ಸೇರಿ ಮೇಣದ ಬತ್ತಿಗಳನ್ನು ಆರಿಸಿ, ಕೇಕ್ ಕತ್ತರಿಸುವಾಗ ‘happy birthday to you' ಎಂದು ಹಾಡು ಶುಭಕೋರುತ್ತಾರೆ. ಅದಾದ ನಂತರ ಸಂಗೀತ, ನೃತ್ಯ, ಜಾದೂ, ವಿಚಿತ್ರ ಆಟಗಳ ಮಧ್ಯದಲ್ಲಿ ಹುಟ್ಟುಹಬ್ಬವನ್ನು ಆಚರಿಸುವ ನಿಜವಾದ ಅರ್ಥವನ್ನು ಮರೆತುಹೋಗುತ್ತಾರೆ ಆಗಾಗದಂತೆ ಮುಂದಿನ ದಿನಗಳಲ್ಲಿ ಎಚ್ಚೆತ್ತುಕೊಂಡು ಸಾಂಪ್ರದಾಯದಂತೆ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳೊಣ ಎಂದು ಹೇಳಿದರು

ಈ ಕಾರ್ಯಕ್ರಮದಲ್ಲಿ ಎಲ್ಲಾ ಸಹೋದ್ಯೋಗಿಗಳು . ಕಾಲೇಜಿನ ಖಜಾಂಜಿ ಗಳಾದ S.A. ಖಾದ್ರಿ , ಪದವಿ ಪ್ರಾಚಾರ್ಯರು ಆದ ಶರೀಫ್ ಹಸಮಕಲ್, ಪದವಿಪೂರ್ವ ಪ್ರಾಚಾರ್ಯರು ಆದ ರಾಮನಗೌಡ ಭಾವಿಕಟ್ಟಿ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ