ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ರಾಯಚೂರು,ಏ.05 2022-23ನೇ ಸಾಲಿನ ರಾಜ್ಯ ಇಲಾಖೆ ಮತ್ತು ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆಯಲು ರಾಜ್ಯ ಸರ್ಕಾರದ ಅಧಿಕಾರಿ/ ನೌಕರರು ತಮ್ಮ ನಾಮನಿರ್ದೇಶನಗಳನ್ನು ಆನ್ ಲೈನ್ ಮೂಲಕ ಮಾ.31ರವರೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿತ್ತು, ಇದೀಗ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದ್ದು, ಏ.10ರೊಳಗಾಗಿ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆಯಲು ಅರ್ಜಿಯನ್ನು ಸಲ್ಲಿಸಲಬಹುದಾಗಿದೆ.

ನಂತರ ಯಾವುದೇ ಕಾರಣಕೂ ಕಾಲಾವಧಿಯನ್ನು ವಿಸ್ತರಿಸಲಾಗುವುದಿಲ್ಲವೆಂದು ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸುಳ್ಳು ದೂರುಗಳಿಗೆ ಕಡಿವಾಣ: 24 ಮಂದಿಗೆ ₹1.57 ಲಕ್ಷ ವಸೂಲಾತಿ ನೋಟಿಸ್ಭ್ರೂಣಲಿಂಗ ಪತ್ತೆ–ಹತ್ಯೆ ಪ್ರಕರಣ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಜೈಲು ಪಾಲು“50 ವರ್ಷಗಳ ಬದುಕಿಗೆ 15 ದಿನಗಳ ಗಡುವು: ಗಾಂಧಿನಗರದ 80 ಬಡ ಕುಟುಂಬಗಳ ಮೇಲೆ ಜೆಸಿಬಿ ನೆರಳು!”ಪೊಲೀಸ್ ಪೇದೆ ಮದುವೆಗೆ ಬಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ – ಮಾನವೀಯತೆಗೆ ಮಾದರಿ ಘಟನೆನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತ!ಬರುವ ದಿನಗಳು ಅಶಾಂತಿ ಸೂಚನೆ – ಅನ್ನ ನೀರಿಗೆ ಆಹಾಕಾರ: ಕೋಡಿಮಠ ಸ್ವಾಮೀಜಿ ಭವಿಷ್ಯಚಲಿಸುತ್ತಿದ್ದ ಬಸ್ ಏಕಾಏಕಿ ಜಮೀನಿಗೆ ನುಗ್ಗಿದ ಘಟನೆ – ನೂರಕ್ಕೂ ಹೆಚ್ಚು ಪ್ರಯಾಣಿಕರು ಪಾರು!ಕಲಮಂಗಿ ಸರ್ಕಾರಿ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ಫಲಿತಾಂಶ – ವಿದ್ಯಾರ್ಥಿಗಳ ಭರ್ಜರಿ ಸಾಧನೆ“ಬಿಸಿಲಿನ ಅಬ್ಬರ: ಕರ್ನಾಟಕಲ್ಲಿ ಲಾಕ್‌ಡೌನ್ ಬರುತ್ತಾ..?”625ಕ್ಕೆ 625: ರಾಯಚೂರು ಸುಖದೇವ್ ಸಾಧನೆಲೋಕಾಯುಕ್ತ ಬಲೆಗೆ ಬಿದ್ದ ಕೆರೂರ ಪಿ.ಎಸ್.ಐ. ಭೀಮಪ್ಪ ರಬಕವಿ80 ಅಡಿ ಕೆಳಗೆ ನೀರು: ಪೈದೊಡ್ಡಿ ವೃದ್ಧನ ಗೋಳು ಕೇಳುವರು ಯಾರು “ಪುರಾಣದ ಬಸವಣ್ಣ ಅಲ್ಲ — ಸಮಾಜ ಬದಲಿಸಿದ ಮನುಷ್ಯ ಬಸವಣ್ಣ” 41°C ಬಿಸಿಲಿನ ಬಲಿ ಆಗುತ್ತಿರುವ ಶ್ರಮಜೀವಿಗಳು