ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸಾರಾಯಿ ಮುಕ್ತ ಗ್ರಾಮ ನಮ್ಮ ಗುರಿ ಕೆ ಆರ್ ಎಸ್ ಪಕ್ಷ

Advertisement
ಏಪ್ರಿಲ್ 22,ಸಿಂಧನೂರು ವಿಧಾನಸಭಾ ಕ್ಷೇತ್ರದಾದ್ಯಂತ ಸರಾಯಿ ಮುಕ್ತ ಗ್ರಾಮಗಳ ನಿರ್ಮಾಣ ಮಾಡುವುದು ನಮ್ಮ ಗುರಿ ಎಂದು ಕೆಆರ್‌ಎಸ್ ಪಕ್ಷದ ಸೈನಿಕರು ಕ್ಷೇತ್ರದ ಪ್ರಚಾರ ಸಂದರ್ಭದಲ್ಲಿ ಜನಸಾಮಾನ್ಯರಿಗೆ, ಮಹಿಳೆಯರಿಗೆ ,ಜನಜಾಗೃತಿ ಕಾರ್ಯವನ್ನು ಇಂದು ತಾಲೂಕಿನ ಗೋಮರ್ಸಿ ಮಾಡಸಿರಿವಾರ ,ಬೆಳಗುರ್ಕಿ ಅಲಬನೂರು ,ಬಾದರ್ಲಿ ಗ್ರಾಮಗಳಲ್ಲಿ ಪಕ್ಷದ ಪ್ರಚಾರ ಕಾರ್ಯದ ಜೊತೆಗೆ ಜನಜಾಗೃತಿಯನ್ನು ಕೆಆರ್‌ಎಸ್ ಪಕ್ಷದ ಸೈನಿಕರು ಮಾಡಿದರು.

https://youtu.be/ZRxPb1qBFtQ

ಲಂಚಮುಕ್ತ ಸಿಂಧನೂರು, ಭ್ರಷ್ಟಾಚಾರ ಮುಕ್ತ ಸಿಂಧನೂರು, ಸಾರಾಯಿ ಮುಕ್ತ ಸಿಂಧನೂರು ನಿರ್ಮಾಣವೇ ಕೆಆರ್‌ಎಸ್ ಪಕ್ಷದ ಗುರಿ ಎಂದು ಸಿಂಧನೂರು ವಿಧಾನಸಭಾ ಕ್ಷೇತ್ರದ ಕೆಆರ್‌ಎಸ್ ಪಕ್ಷದ ಅಭ್ಯರ್ಥಿ ನಿರುಪಾದಿ ಕೆ ಗೋಮರ್ಷಿ ಯವರು ತಿಳಿಸಿದರು.



ಇದೇ ಸಂದರ್ಭದಲ್ಲಿ ಜಿಲ್ಲಾ ಗೌರವಾಧ್ಯಕ್ಷ ಆದಪ್ಪ ಅಂಕುಶ ದೊಡ್ಡಿ ಸಿಂಧನೂರು ತಾಲೂಕ ಅಧ್ಯಕ್ಷ ಚೆನ್ನಬಸವ ಸೋಮಲಾಪುರ ಸಿಂಧನೂರು ನಗರ ಘಟಕದ ಅಧ್ಯಕ್ಷ ಕೃಷ್ಣ ಸುಕಲ್ಪೇಟೆ ಸಂಘಟನಾ ಕಾರ್ಯದರ್ಶಿ ಶರಣಪ್ಪ ಬೇರಿಗೆ ಚನ್ನಬಸವ ಮತ್ತಿತರರು ಇದ್ದರು
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ